No menu items!
12.1 C
Munich
Saturday, September 12, 2026

ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್‌ʼಗೆ ಮತ್ತೆ ಬೀಗ

Must read

ಬೆಂಗಳೂರು: ಮಂತ್ರಿ ಮಾಲ್‌ʼಗೆ ಬೀಗ ಜಡಿದು ಪರವಾನಗಿ ರದ್ದು ಮಾಡಲಾಗಿದೆ. ಹೌದು ಕೋಟಿ ಕೋಟಿ ರೂಪಾಯಿ ತೆರಿಗೆ ಹಣ ಬಾಕಿ ಉಳಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಬೆಂಗಳೂರಿನ ಪ್ರತಿಷ್ಠಿತ ಮಂತ್ರಿ ಮಾಲ್ಗೆ ಬೀಗ ಜಡಿದಿದ್ದಾರೆ. ಸುಮಾರು 32 ಕೋಟಿ ವರೆಗೂ ಮಂತ್ರಿ ಮಾಲ್ ತೆರಿಗೆ ಪಾವತಿ ಉಳಿಸಿಕೊಂಡಿದೆಯಂತೆ. ಈ ಹಿಂದೆಯೂ ಅನೇಕ ಬಾರಿ ತೆರಿಗೆ ವಿಚಾರವಾಗಿ ಮಾಲ್ ಗೆ ಬೀಗ ಹಾಕಲಾಗಿತ್ತು. ಇದೀಗ ಮತ್ತೆ ಇಂದು ಮಾಲ್ ಗೆ ಬೀಗ ಹಾಕಿದ್ದು, ಮುಖ್ಯ ಪ್ರವೇಶ ದ್ವಾರಕ್ಕೆ ಅಧಿಕಾರಿಗಳು ಬೀಗ ಜಡಿದಿರುವುದನ್ನು ಕಂಡು ಎಂದಿನಂತೆ ಕೆಲಸಕ್ಕೆ ಬಂದಿದ್ದ ಸಿಬ್ಬಂದಿ ಶಾಕ್ ಆಗಿದ್ದಾರೆ.

- Advertisement -spot_img

More articles

- Advertisement -spot_img

Latest article