ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂಬ್ ಬೆದರಿಕೆ!

Date:

ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ಗೆ ಬಾಂಬ್ ಬೆದರಿಕೆ!

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಪ್ರತಿಷ್ಟಿತ ಹೋಟೆಲ್ ಗೆ ಬಾಂಬ್ ಬೆದರಿಕೆ ಬಂದಿದೆ. ಬೆಂಗಳೂರಿನ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ​ಹೋಟೆಲ್​ಗೆ ಬಾಂಬ್ ಬೆದರಿಕೆ ಇ-ಮೇಲ್ ಬಂದಿದೆ

ವಿಚಾರ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು, ಬಾಂಬ್ ಸ್ಕ್ವಾಡ್​​ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹುಸಿ ಬಾಂಬ್​ ಬೆದರಿಕೆ ಎಂದು ದೃಢವಾಗಿದೆ. ಹೈಗ್ರೌಂಡ್ಸ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇನ್ನೂ ಪ್ರತಿಷ್ಠಿತ ತಾಜ್ ವೆಸ್ಟ್ ಎಂಡ್ ಹೋಟೇಲ್​ನಲ್ಲಿ ರಾಜಕಾರಣಿಗಳು, ಕ್ರಿಕೆಟರ್​ಗಳು ಆಗಾಗ ವಾಸ್ತವ್ಯ ಹೂಡುತ್ತಾರೆ.

ಇನ್ನೂ ಇದೇನು ಮೊದಲಲ್ಲ. ಈ ಹಿಂದೆ ನಗರದ ಹಲವು ಶಾಲೆಗಳಿಗೆ ಬಾಂಬ್ ಇಟ್ಟಿರುವ ಬೆದರಿಕೆ ಇಮೇಲ್​ಗಳು ಬಂದಿರುವ ಪ್ರಕರಣ ಇವೆ.

Share post:

Subscribe

spot_imgspot_img

Popular

More like this
Related

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ: ನಾಗರಿಕರ ಪ್ರಶಂಸೆ

ಡಿ ಕೆ ಶಿವಕುಮಾರ್ ಬೆಂಗಳೂರು ಅಭಿವೃದ್ಧಿಯ ಹೊಣೆ ಹೊತ್ತಿರುವುದು ನಮ್ಮ ಪುಣ್ಯ:...

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ ಸೋಂಕು

ಜಾರ್ಖಂಡ್‌ನಲ್ಲಿ ವೈದ್ಯಕೀಯ ನಿರ್ಲಕ್ಷ್ಯ — ರಕ್ತ ಪಡೆದ ಐದು ಮಕ್ಕಳಿಗೆ ಎಚ್‌ಐವಿ...

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ ತಪ್ಪದೇ ಬಿಡಿ!

ಬೆಳಿಗ್ಗೆ ಎದ್ದಾಕ್ಷಣ ಇವುಗಳನ್ನು ನೋಡಿದರೆ ಅದೃಷ್ಟ – ಆದರೆ ಈ ಕೆಲಸ...

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...