ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆಗೆ ಶರಣಾದ ತಂದೆ-ತಾಯಿ!

Date:

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆಗೆ ಶರಣಾದ ತಂದೆ-ತಾಯಿ!

ಬೆಂಗಳೂರು: ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ದಾರುಣ ಘಟನೆ ಬೆಂಗಳೂರಿನ ಸದಾಶಿವ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪತಿ ಅನೂಪ್‌ (38), ರಾಖಿ(35), ಅನುಪ್ರಿಯಾ (5) ವರ್ಷ ಮತ್ತು ಪ್ರಿಯಾಂಶ್ (2) ಮೃತರು ಎಂದು ಗುರುತಿಸಲಾಗಿದೆ. ಅನೂಪ್‌ ಉತ್ತರ ಪ್ರದೇಶ ಮೂಲದವರಾಗಿದ್ದು ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್‌ ಕನ್ಸಲ್ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಮನೆಗೆ ಕೆಲಸವರು ಬಂದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ. ರಾತ್ರಿ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ದಂಪತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಘಟನೆಗೆ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಸದಾಶಿವ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಉದ್ಯೋಗಕ್ಕಾಗಿ ಧಾರವಾಡದಲ್ಲಿ ಯುವಕರ ಆಕ್ರೋಶ: ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ ಧಾರವಾಡ:...

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು!

ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿ ಸಾವು! ದಾವಣಗೆರೆ: ಜಿಲ್ಲೆಯ ಜಗಳೂರು ತಾಲೂಕಿನ ಗೋಗುದ್ದು...

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ

ಪ್ರತಿದಿನ ಮೊಸರು–ಸಕ್ಕರೆ ತಿನ್ನುತ್ತೀರಾ? ಹಾಗಾದ್ರೆ ಈ ಸ್ಟೋರಿ ನೋಡಿ ಯಾವುದೇ ಶುಭಕಾರ್ಯ ಆರಂಭಿಸುವ...