ಬೆಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು.!

tnit editors
0 Min Read

ಬೆಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು.!

ಬೆಂಗಳೂರು : ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಯಲಹಂಕ ತಾಲೂಕಿನ ಸಿಂಗನಾಯಕನಹಳ್ಳಿ ಯಡಿಯೂರಪ್ಪ ನಗರದಲ್ಲಿ ನಡೆದಿದೆ. ದಂಪತಿ ಮತ್ತು ಇಬ್ಬರು ಮಕ್ಕಳು ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಅವಿನಾಶ್ (33) ಪತಿ, ಮಮತಾ (30) ಪತ್ನಿ, ಅಧಿರಾ (05) ಮಗಳು, ಅಣ್ಣಯ್ಯ (03) ಮಗ ಮೃತ ದುರ್ದೈವಿಗಳಾಗಿದ್ದು, ಸ್ಥಳಕ್ಕೆ ರಾಜಾನುಕುಂಟೆ ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.

Share This Article