ಬೆಂಗಳೂರು ಪೊಲೀಸರೇ ನೀವು ನೋಡಲೇಬೇಕಾದ ಸ್ಟೋರಿ !

Date:

ಬೆಂಗಳೂರು:-ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ದಿನದಿಂದ ದಿನಕ್ಕೆ ಮಿತಿ ಮೀರುತ್ತಿದೆ. ನಗರದಲ್ಲಿ ಎಷ್ಟೇ ಕಠಿಣ ಕ್ರಮಗಳು ಜಾರಿಯಲ್ಲಿ ಇದ್ದರೂ ನಾವು ಮಾಡಿದ್ದೇ ಮಾಡೋದು ಎಂಬಂತೆ ಪುಡಾರಿಗಳು ವರ್ತನೆ ಮಾಡುತ್ತಿದ್ದಾರೆ.
ಹೌದು, ರಾಜಧಾನಿ ಬೆಂಗಳೂರಿನಲ್ಲಿ ಪುಂಡರ ಕುಕೃತ್ಯಕ್ಕೆ ಕೊನೆಯೇ ಇಲ್ವಾ? ತಮ್ಮ ಮನೆ ಮುಂದೆ ವಾಹನ ನಿಲ್ಲಿಸಿದ್ರು ಸೇಫ್ ಅಲ್ಲ ಬೆಂಗಳೂರಿನಲ್ಲಿ. ಇಂತವರ ಕೃತ್ಯಗಳಿಗೆ ಬ್ರೇಕ್ ಯಾವಾಗ? ಪೊಲೀಸರು ಈ ಸುದ್ದಿ ನೋಡಲೇಬೇಕಾಗಿದೆ.
ಎಸ್, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪುಂಡರ ಅಟ್ಟಹಾಸ ಮಿತಿ ಮೀರಿದೆ. ಮನೆ ಮುಂದೆ ನಿಲ್ಲಿಸಿರೋ ಕಾರ್ ಮೇಲೆ ಪುಂಡರು ಅಟ್ಟಹಾಸ ಮೆರೆದಿದ್ದಾರೆ. ನಿಂತಿದ್ದ ಕಾರ್ ನ್ನ ಕಿಡಿಗೇಡಿಗಳು ಡ್ಯಾಮೇಜ್ ಮಾಡಿದ್ದಾರೆ.
ಬೆಂಗಳೂರಿನ ಫ್ರೇಜರ್ ಟೌನ್ ನ ಮೂರೇ ರೋಡ್ ನಲ್ಲಿ ಘಟನೆ ಜರುಗಿದೆ. ನಿನ್ನೆ ಬೆಳಗಿನ ಜಾವ 2 ಗಂಟೆ ಸುಮಾರಿಗೆ ಘಟನೆ ಜರುಗಿದೆ. ರಸ್ತೆಯಲ್ಲಿ ನಡೆದು ಬಂದ ಇಬ್ಬರು ಯುವಕರಿಂದ ನಿಂತಿದ್ದ ಕಾರ್ ಡ್ಯಾಮೇಜ್ ಮಾಡಿ ವಿಕೃತಿ ಮೆರೆದಿದ್ದಾರೆ. ಸದ್ಯ ಯುವಕರ ಕಿಡಿಗೇಡಿ ಕೃತ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪೊಲೀಸರು ಆದಷ್ಟು ಬೇಗ ಇಂತವರ ಕೃತ್ಯಕ್ಕೆ ಬ್ರೇಕ್ ಹಾಕಲು ಮುಂದಾಗಬೇಕಾಗಿದೆ.

Share post:

Subscribe

spot_imgspot_img

Popular

More like this
Related

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..!

ಸಿನಿಮಾ ಟಿಕೆಟ್ 200 ರೂಪಾಯಿಗೆ ನಿಗದಿಪಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ..! ಬೆಂಗಳೂರು: ಮಲ್ಟಿಪ್ಲೆಕ್ಸ್...

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು

ಮಹೇಶ್ ಶೆಟ್ಟಿ ತಿಮರೋಡಿ 1 ವರ್ಷ ಗಡಿಪಾರು ಮಂಗಳೂರು: ರಾಷ್ಟ್ರೀಯ ಹಿಂದೂ ಜಾಗರಣ...

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....