ಬೆಂಗಳೂರು ಪ್ರವಾಸ ಎಂದು ನಾಟಕ ಮಾಡ್ತಿದ್ದಾರೆ ಯಡಿಯೂರಪ್ಪ !?

Date:

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಅವರ ಮಂತ್ರಿಗಳು ನೆರೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಬೀದಿಗೆ ಬಿದ್ದಿರುವ ಬಡ ಕುಟುಂಬಗಳೊಂದಿಗೆ ಕುಳಿತು ಪರಿಹಾರ ಕಾರ್ಯಗಳ ಪರಿಶೀಲನೆ ಮಾಡಬೇಕಾದ ಈ ಸಂದರ್ಭದಲ್ಲಿ ‘ಬೆಂಗಳೂರು ನಗರ ಪರಿವೀಕ್ಷಣೆ’ ಎಂಬ ನಾಟಕ ಆಡುತ್ತಿದ್ದಾರೆ’ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ ಎಂದು ಹೇಳಲಾಗುತ್ತಿದೆ .

‘ರಾಜ್ಯದಲ್ಲಿ ನೆರೆ ಸಂತ್ರಸ್ತರ ಬದುಕು ಮೂರಾಬಟ್ಟೆಯಾಗಿದೆ. ಆದರೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಈ ಸಮಯದಲ್ಲಿ ಅಲ್ಲಿಗೆ ಭೇಟಿ ಕೂಡ ನೀಡ್ತಾ ಇಲ್ಲ ಬೆಂಗಳೂರು ಪ್ರವಾಸವನ್ನು ಕೈಗೊಂಡಿದ್ದಾರೆ ಇದು ಸರಿಯಲ್ಲ ಹಾಗೂ  ಪ್ರಧಾನಿ ಮೋದಿ ಬೆಂಗಳೂರಿಗೆ ಬಂದರೂ ಅವರನ್ನು ಪ್ರವಾಹ ಪೀಡಿತ ಪ್ರದೇಶಗಳ ವೀಕ್ಷಣೆಗೆ ಕರೆದೊಯ್ಯಲು ಸಾಧ್ಯವಾಗಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ

Share post:

Subscribe

spot_imgspot_img

Popular

More like this
Related

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ

ಸ್ವರ್ಣಪ್ರಿಯರಿಗೆ ಕೊಂಚ ನಿರಾಳ: ಚಿನ್ನದ ದರದಲ್ಲಿ ಇಂದು ಇಳಿಕೆ ನಾಡಿನ ದೊಡ್ಡ ಹಬ್ಬಗಳಾದ...

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ

ಮೈಸೂರು ದಸರಾ ಜಂಬೂಸವಾರಿಗೆ ಸಿದ್ದರಾಮಯ್ಯ ಚಾಲನೆ ಮೈಸೂರು: ಜಗತ್ ಪ್ರಸಿದ್ಧ ಮೈಸೂರು ದಸರಾ...