ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ಹಾಗೂ ಲೈಂಗಿಕ ಕಿರುಕುಳ ವಿಚಾರಕ್ಕೆ ಸಂಬಂಧಿಸಿದಂತೆ ಹೀಗಾಗಲೇ ಜಾಮೀನು ಮಂಜೂರು ಆಗಿದ್ರೂ ರೇವಣ್ಣಗೆ ಚಿಂತೆ ಮಾತ್ರ ತಪ್ಪಿಲ್ಲ. ಎರಡು ಕೇಸ್ ನಲ್ಲಿ ರಿಲೀಫ್ ಸಿಗ್ತಿದ್ದಂತೆ ಹೆಚ್ ಡಿ ರೇವಣ್ಣಗೆ ಮತ್ತೊಂದ್ಕಡೆ ಟೆನ್ಷನ್ ಶುರುವಾಗಿದೆ. ಹೈಕೋರ್ಟ್ ನಲ್ಲಿ ಏನು ಬೆಳವಣಿಗೆಯಾಗುತ್ತೋ ಎಂಬ ಟೆಂಕ್ಷನ್ ಕಾಡತೊಡಗಿದೆ. ಸದ್ಯ ಅರ್ಜಿ ವಿಚಾರಣೆಯ ದಿನಾಂಕ ನಿಗದಿಯಾಗಬೇಕಿದೆ..ರೇವಣ್ಣ ಪರ ಹಿರಿಯ ವಕೀಲ ಸಿವಿ ನಾಗೇಶ್ ವಕಾಲತ್ತು ವಹಿಸಿದ್ದಾರೆ. ಈ ನಡುವೆ ಪ್ರಬಲ ಸ್ಪರ್ಧಿಯಾಗಿ ಹಿರಿಯ ವಕೀಲ ರವಿವರ್ಮಕುಮಾರ್ ಎಸ್ ಪಿಪಿಯಾಗಿ ನೇಮಕ ಮಾಡಲಾಗಿದೆ. ಒಂದ್ಕಡೆ ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಳ್ಳುವ ಬೆನ್ನಲ್ಲೇ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ರೇವಣ್ಣ ವಿಚಾರಣೆ ಮಾಡಲು ಎಸ್ ಐಟಿ ತಯಾರಿ ನಡೆಸಿದೆ. ಇನ್ನೆರಡ್ಮೂರು ದಿನದಲ್ಲಿ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ರೇವಣ್ಣ ವಿಚಾರಣೆ ಸಾಧ್ಯತೆ ಇದ್ದು, ಸಂತ್ರಸ್ಥೆ ಹೇಳಿಕೆ ದಾಖಲಿಸಿರೋ ಬಗ್ಗೆ ತೀವ್ರ ವಿಚಾರಣೆ ನಡೆಸಲು ಎಸ್ ಐಟಿ ಸಸಜ್ಜಾಗಿದೆ. ಇದೇ ವೇಳೆ ಮಗ ನಾಪತ್ತೆ ಬಗ್ಗೆಯೂ ವಿಚಾರಣೆ ನಡೆಸೋ ಸಾಧ್ಯತೆ ಇದೆ. ಇನ್ನು ಕಿಡ್ನಾಪ್ ಪ್ರಕರಣದಲ್ಲಿ ರೇವಣ್ಣ ಸರಿಯಾಗಿ ಬಾಯ್ಬಿಟ್ಟಿಲ್ಲ. ಎಸ್ ಐಟಿ ಅಧಿಕಾರಿಗಳ ವಿಚಾರಣೆ ವೇಳೆ ಅಸ್ಪಷ್ಟ ಉತ್ತರ ಕೊಟ್ಟಿದ್ದಾರೆ. ಹೀಗಾಗಿ ಕಿಡ್ನಾಪ್ ಪ್ರಕರಣದಲ್ಲಿ ವಿಚಾರಣೆ ಮಡೋದೆ ಎಸ್ ಐಟಿಗೆ ಚಾಲೆಂಜ್ ಆಗಿದೆ. ಒಟ್ನಲ್ಲಿ ಸಂತ್ರಸ್ಥೆ ಮಹಿಳೆ ಹೇಳಿಕೆ ಹಾಗೂ ಟೆಕ್ನಿಕಲ್ ಎವಿಡೆನ್ಸ್ ಮೇಲೆ ವಿಚಾರಣೆ ಮಾಡಲು ಎಸ್ ಐಟಿ ತಯಾರಿ ನಡೆಸಿದೆ.

Date:

ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಕೇಸ್ ಹಾಗೂ ಲೈಂಗಿಕ ಕಿರುಕುಳ ವಿಚಾರಕ್ಕೆ ಸಂಬಂಧಿಸಿದಂತೆ ಹೀಗಾಗಲೇ ಜಾಮೀನು ಮಂಜೂರು ಆಗಿದ್ರೂ ರೇವಣ್ಣಗೆ ಚಿಂತೆ ಮಾತ್ರ ತಪ್ಪಿಲ್ಲ. ಎರಡು ಕೇಸ್ ನಲ್ಲಿ ರಿಲೀಫ್ ಸಿಗ್ತಿದ್ದಂತೆ ಹೆಚ್ ಡಿ ರೇವಣ್ಣಗೆ ಮತ್ತೊಂದ್ಕಡೆ ಟೆನ್ಷನ್ ಶುರುವಾಗಿದೆ. ಹೈಕೋರ್ಟ್ ನಲ್ಲಿ ಏನು ಬೆಳವಣಿಗೆಯಾಗುತ್ತೋ ಎಂಬ ಟೆಂಕ್ಷನ್ ಕಾಡತೊಡಗಿದೆ. ಸದ್ಯ ಅರ್ಜಿ ವಿಚಾರಣೆಯ ದಿನಾಂಕ ನಿಗದಿಯಾಗಬೇಕಿದೆ..ರೇವಣ್ಣ ಪರ ಹಿರಿಯ ವಕೀಲ ಸಿವಿ ನಾಗೇಶ್ ವಕಾಲತ್ತು ವಹಿಸಿದ್ದಾರೆ. ಈ ನಡುವೆ ಪ್ರಬಲ ಸ್ಪರ್ಧಿಯಾಗಿ ಹಿರಿಯ ವಕೀಲ ರವಿವರ್ಮಕುಮಾರ್ ಎಸ್ ಪಿಪಿಯಾಗಿ ನೇಮಕ ಮಾಡಲಾಗಿದೆ. ಒಂದ್ಕಡೆ ಹೈಕೋರ್ಟ್ ವಿಚಾರಣೆ ಕೈಗೆತ್ತಿಕೊಳ್ಳುವ ಬೆನ್ನಲ್ಲೇ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ರೇವಣ್ಣ ವಿಚಾರಣೆ ಮಾಡಲು ಎಸ್ ಐಟಿ ತಯಾರಿ ನಡೆಸಿದೆ.
ಇನ್ನೆರಡ್ಮೂರು ದಿನದಲ್ಲಿ ಲೈಂಗಿಕ ದೌರ್ಜನ್ಯ ಕೇಸ್ ನಲ್ಲಿ ರೇವಣ್ಣ ವಿಚಾರಣೆ ಸಾಧ್ಯತೆ ಇದ್ದು, ಸಂತ್ರಸ್ಥೆ ಹೇಳಿಕೆ ದಾಖಲಿಸಿರೋ ಬಗ್ಗೆ ತೀವ್ರ ವಿಚಾರಣೆ ನಡೆಸಲು ಎಸ್ ಐಟಿ ಸಸಜ್ಜಾಗಿದೆ. ಇದೇ ವೇಳೆ ಮಗ ನಾಪತ್ತೆ ಬಗ್ಗೆಯೂ ವಿಚಾರಣೆ ನಡೆಸೋ ಸಾಧ್ಯತೆ ಇದೆ. ಇನ್ನು ಕಿಡ್ನಾಪ್ ಪ್ರಕರಣದಲ್ಲಿ ರೇವಣ್ಣ ಸರಿಯಾಗಿ ಬಾಯ್ಬಿಟ್ಟಿಲ್ಲ. ಎಸ್ ಐಟಿ ಅಧಿಕಾರಿಗಳ ವಿಚಾರಣೆ ವೇಳೆ ಅಸ್ಪಷ್ಟ ಉತ್ತರ ಕೊಟ್ಟಿದ್ದಾರೆ. ಹೀಗಾಗಿ ಕಿಡ್ನಾಪ್ ಪ್ರಕರಣದಲ್ಲಿ ವಿಚಾರಣೆ ಮಡೋದೆ ಎಸ್ ಐಟಿಗೆ ಚಾಲೆಂಜ್ ಆಗಿದೆ. ಒಟ್ನಲ್ಲಿ ಸಂತ್ರಸ್ಥೆ ಮಹಿಳೆ ಹೇಳಿಕೆ ಹಾಗೂ ಟೆಕ್ನಿಕಲ್ ಎವಿಡೆನ್ಸ್ ಮೇಲೆ ವಿಚಾರಣೆ ಮಾಡಲು ಎಸ್ ಐಟಿ ತಯಾರಿ ನಡೆಸಿದೆ.

Share post:

Subscribe

spot_imgspot_img

Popular

More like this
Related

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್

ಎಲ್ಲಾ ರಾಜ್ಯಗಳ ಸರ್ಕಾರಗಳು ಮುಂಜಾಗ್ರತಾ ಕ್ರಮಗಳ ಬಗ್ಗೆ ಗಮನಹರಿಸಬೇಕು: ಡಿ.ಕೆ. ಶಿವಕುಮಾರ್ ಬೆಂಗಳೂರು:...

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...