ಬೋನಿ ಕಪೂರ್ ಗೆ ಬೆದರಿಕೆ ಹಾಕಿದ್ರಾ ರಾಜಮೌಳಿ!

Date:

ಇತ್ತೀಚಿಗೆ ಆಂಗ್ಲ ಪತ್ರಿಕೆಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ಬೋನಿ ಕಪೂರ್, ‘ಆರ್ ಆರ್ ಆರ್ ಮತ್ತು ಮೈದಾನ್ ನಡುವಿನ ಘರ್ಷಣೆ ಬಹಳ ದುರದೃಷ್ಟಕರ ಮತ್ತು ಅನೈತಿಕವಾಗಿದೆ’ ಎಂದು ಹೇಳಿದ್ದಾರೆ. ಈ ಬಗ್ಗೆ ಅಜಯ್ ದೇವಗನ್ ಅವರಿಗೆ ತಿಳಿದಿಲ್ಲ. ಇದು ರಾಜಮೌಳಿಯ ಬಲವಾದ ತಂತ್ರಗಾರಿಕೆ ಮತ್ತು ಬೆದರಿಸುವಿಕೆ ಎಂದು ಆರೋಪಿಸಿದ್ದಾರೆ.

ಸಾಂಕ್ರಾಮಿಕ ರೋಗದ ಈ ಸಮಯದಲ್ಲಿ ಮನರಂಜನಾ ಉದ್ಯಮಕ್ಕೆ ಭಾರಿ ಹೊಡೆತ ಬಿದ್ದಿದೆ. ಈ ಸಮಯದಲ್ಲಿ ಬಹುನಿರೀಕ್ಷೆಯ ಚಿತ್ರಗಳ ಘರ್ಷಣೆ ದುರದೃಷ್ಟಕರ ಎಂದು ಹೇಳಿದ್ದಾರೆ.

ಮೂಲಗಳ ಪ್ರಕಾರ ಅಜಯ್ ದೇವಗನ್ ಮಧ್ಯಸ್ಥಿಕೆಯಲ್ಲಿ ಮಾತುಕತೆ ನಡೆಸಿದರು ಪ್ರಯೋಜನವಾಗಿಲ್ಲ ಎನ್ನಲಾಗುತ್ತಿದೆ. ಆರ್ ಆರ್ ಆರ್ ಸಿನಿಮಾವನ್ನು ಮುಂದೂವಂತೆ ಅಜಯ್ ದೇವಗನ್ ಮನವಿ ಮಾಡಿಕೊಂಡರು ರಾಜಮೌಳಿ ಒಪ್ಪಿಲ್ಲ ಎನ್ನಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್ ಹೀಗಿದೆ

ಚಿನ್ನದ ಬೆಲೆ ಏರಿಕೆ! ಬೆಂಗಳೂರು ಸೇರಿ ವಿವಿಧ ನಗರಗಳಲ್ಲಿ ಇಂದಿನ ರೇಟ್...

ಬೆಂಗಳೂರಿನಲ್ಲಿ ನಿಲ್ಲದ ರೋಡ್​​​ರೇಜ್​: ಬಿಎಂಟಿಸಿ ಚಾಲಕ-ಕಂಡಕ್ಟರ್‌ ಮೇಲೆ ಕ್ಯಾಬ್ ಚಾಲಕನ ಹಲ್ಲೆ‌

ಬೆಂಗಳೂರಿನಲ್ಲಿ ನಿಲ್ಲದ ರೋಡ್​​​ರೇಜ್​: ಬಿಎಂಟಿಸಿ ಚಾಲಕ-ಕಂಡಕ್ಟರ್‌ ಮೇಲೆ ಕ್ಯಾಬ್ ಚಾಲಕನ ಹಲ್ಲೆ‌ ಬೆಂಗಳೂರು:...

ನಿಮಗೆ ಗೊತ್ತೆ..? ರಾತ್ರಿ ಹೊತ್ತು ಊಟ ಮಾಡಲು ಈ ಸಮಯ ಬೆಸ್ಟ್‌ ಅಂತೆ!

ನಿಮಗೆ ಗೊತ್ತೆ..? ರಾತ್ರಿ ಹೊತ್ತು ಊಟ ಮಾಡಲು ಈ ಸಮಯ ಬೆಸ್ಟ್‌...

ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಕ್ರಮ: ಸಚಿವ ಶಿವಾನಂದ ಪಾಟೀಲ್‌

ಬೀದರ್ ಸಹಕಾರಿ ಸಕ್ಕರೆ ಕಾರ್ಖಾನೆಯ ಪುನಶ್ವೇತನಕ್ಕೆ ಕ್ರಮ: ಸಚಿವ ಶಿವಾನಂದ ಪಾಟೀಲ್‌ ಬೆಳಗಾವಿ:...