ಬೋಳು ತಲೆಯವರಿಗೆ ಮೊಟ್ಟೆ, ಬಾಲ್ಡ್‌ ಅಂತೆಲ್ಲಾ ರೇಗಿಸ್ತೀರಾ!? ಹುಷಾರ್, ಇದೊಂದು ರೀತಿ ಲೈಂಗಿಕ ಕಿರುಕುಳ!

Date:

ಬೋಳು ತಲೆಯವರಿಗೆ ಮೊಟ್ಟೆ, ಬಾಲ್ಡ್‌ ಅಂತೆಲ್ಲಾ ರೇಗಿಸ್ತೀರಾ!? ಹುಷಾರ್, ಇದೊಂದು ರೀತಿ ಲೈಂಗಿಕ ಕಿರುಕುಳ!

ಬೋಳು ತಲೆಯ ಬಗ್ಗೆ ತಮಾಷೆ ಮಾಡುವುದು ಕೂಡಾ ಒಂದು ರೀತಿಯ ಲೈಂಗಿಕ ಕಿರುಕುಳ ನೀಡಿದಂತೆ ಎಂಬ ತೀರ್ಪನ್ನು ಬ್ರಿಟನ್‌ನಲ್ಲಿ ಜರುಗಿದೆ.

ಬ್ರಿಟನ್‌ನಲ್ಲಿ ಎಲೆಕ್ಟ್ರಿಷಿಯನ್‌ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬರಿಗೆ ಬೋಳು ತಲೆಗೆ ಅವರ ಬಾಸ್‌ ತಮಾಷೆ ಮಾಡಿದ್ದು ಮಾತ್ರವಲ್ಲದೆ ಅವರನ್ನು ಕೆಲಸದಿಂದ ವಜಾಗೊಳಿಸಿದ್ದರು. ಇದರಿಂದ ಬೇಸರಗೊಂಡ ಆ ವ್ಯಕ್ತಿ 2021 ರಲ್ಲಿ ಈ ಬಗ್ಗೆ ಪ್ರಕರಣವನ್ನು ದಾಖಲಿಸಿ ನ್ಯಾಯಾಲಯದ ಮೆಟ್ಟಿಲೇರಿದ್ದರು. ಇದೀಗ ನ್ಯಾಯಾಲಯ ಆ ವ್ಯಕ್ತಿಯ ತೀರ್ಪನ್ನು ನೀಡಿದ್ದು, ಬೋಳು ತಲೆಯ ಬಗ್ಗೆ ತಮಾಷೆ ಮಾಡುವುದು ಕೂಡಾ ಒಂದು ರೀತಿಯ ಲೈಂಗಿಕ ಕಿರುಕುಳ. ಹೀಗೆ ಯಾವತ್ತೂ ಬೋಳು ತಲೆಯ ಬಗ್ಗೆ ತಮಾಷೆ ಮಾಡಕೂಡದೂ ಎಂದು ಬಾಸ್‌ಗೆ ನ್ಯಾಯಾಲಯ ಕ್ಲಾಸ್‌ ತೆಗೆದುಕೊಂಡಿದೆ.

ಪುರುಷರ ಬೋಳು ತಲೆಯ ಬಗ್ಗೆ ಗೇಲಿ ಮಾಡುವುದು ಮಹಿಳೆಯರ ಸ್ತನದ ಬಗ್ಗೆ ತಮಾಷೆ ಮಾಡುವುದಕ್ಕೆ ಸಮಾನವಾದ್ದದ್ದು, ಆದ್ದರಿಂದ ಬೊಕ್ಕ ತಲೆಯ ಬಗ್ಗೆ ತಮಾಷೆ ಮಾಡಬಾರದು, ಇದು ಕೂಡಾ ಲೈಗಿಂಕ ದೌರ್ಜನ್ಯ ಎಂದು ಬ್ರಿಟನ್‌ ಹೈ ಕೋರ್ಟ್‌ ಆದೇಶ ಹೊರಡಿಸಿದೆ.

Share post:

Subscribe

spot_imgspot_img

Popular

More like this
Related

ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ!

ಶೂಟ್ ಮಾಡಿಕೊಂಡು ಕಾನ್ಫಿಡೆಂಟ್ ಗ್ರೂಪ್ ಚೇರ್ಮನ್ ಸಿಜೆ ರಾಯ್ ಆತ್ಮಹತ್ಯೆ! ಬೆಂಗಳೂರು: ಕಾನ್ಫಿಡೆಂಟ್...

ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ: ಮುಖ್ಯಮಂತ್ರಿ ಸಿದ್ದರಾಮಯ್ಯ

ಗ್ರಾಮಸ್ವರಾಜ್ಯದ ಕಲ್ಪನೆಗೆ ಶಕ್ತಿ ತುಂಬಿದ ಮಹಾನ್ ಚೇತನ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು: ಹಳ್ಳಿಯಿಂದ...

ಸಿಎಂ, ಡಿಸಿಎಂ ಹಾಗೂ ಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ಎಕ್ಸ್ ಖಾತೆ ವಿರುದ್ಧ ದೂರು

ಸಿಎಂ, ಡಿಸಿಎಂ ಹಾಗೂ ಸಚಿವರ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿ ಎಕ್ಸ್...

ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ

ಪೊಲೀಸ್ ಸಿಬ್ಬಂದಿಗೆ ಗುಡ್ ನ್ಯೂಸ್: ಹುಟ್ಟುಹಬ್ಬ, ವಿವಾಹ ವಾರ್ಷಿಕೋತ್ಸವಕ್ಕೆ ಸಾಂದರ್ಭಿಕ ರಜೆ ಬೆಂಗಳೂರು:...