ಬ್ರ್ಯಾಂಡ್ ಬೆಂಗಳೂರು ಬದಲು ಬಾಂಬ್ ಬೆಂಗಳೂರು ಆಗಿದೆ !

Date:

ಬೆಂಗಳೂರು: ಕಾಂಗ್ರೆಸ್ ನಾಯಕರು ಬ್ರ್ಯಾಂಡ್ ಬೆಂಗಳೂರು ಮಾಡುತ್ತೇವೆ ಅಂದರು, ಆದರೆ ಈಗ ಬಾಂಬ್ ಬೆಂಗಳೂರು ಆಗಿದೆ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಸಿಟಿ ರವಿ ಕಿಡಿ ಕಾರಿದರು. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಬಾಂಬ್ ಹಾಕುವುದೇ ಬ್ರ್ಯಾಂಡ್ ಬೆಂಗಳೂರು ಮಾದರಿಯಾಗಿದೆ. ಬೆಂಗಳೂರನ್ನು ಬಾಂಬ್ನಿಂದ ರಕ್ಷಣೆ ಮಾಡಲು ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂದರು.
ಇನ್ನೂ 2023ರ ಚುನಾವಣೆಯಲ್ಲಿ ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಾಗಲೂ ಕೂಡ ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಲಾಗಿದೆ. ರಾಜ್ಯಸಭಾ ಚುನಾವಣೆಯಲ್ಲಿ ನಾಸೀರ್ ಹುಸೇನ್ ಗೆಲುವನ್ನು ಪಾಕಿಸ್ತಾನ ಜಿಂದಾಬಾದ್ ಅಂತ ಕೂಗಿ ಸಂಭ್ರಮಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಹೇಳಿಕೆಗಳನ್ನು ನೀಡುತ್ತಾ ಸಿಎಂ, ಡಿಸಿಎಂ, ಪರಮೇಶ್ವರ್, ದಿನೇಶ್ ಗುಂಡೂರಾವ್ ನಮ್ಮ ಕಿವಿಗೆ ಹೂ‌ವು ಮೂಡಿಸಲು ಪ್ರಯತ್ನ ಮಾಡಿದರು ಎಂದು ವಾಗ್ದಾಳಿ ಮಾಡಿದರು.

Share post:

Subscribe

spot_imgspot_img

Popular

More like this
Related

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ

ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸೂಚನೆ ಬೆಂಗಳೂರು:...

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ?

ಆರೋಗ್ಯ ಕಾಪಾಡುವ ತಾಮ್ರದ ಪಾತ್ರೆಗಳನ್ನು ಸ್ವಚ್ಛಗೊಳಿಸುವುದು ಹೇಗೆ? ಮನೆಗಳಲ್ಲಿ ಸ್ಟೀಲ್ ಪಾತ್ರೆಗಳ ಜೊತೆಗೆ...

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ !

TNIT ಮೀಡಿಯಾ ಹಮ್ಮಿಕೊಂಡಿದ್ದ ಸಂವಾದ ಕಾರ್ಯಕ್ರಮಕ್ಕೆ ಅದ್ಭುತ ರೆಸ್ಪಾನ್ಸ್ ! TNIT ಮೀಡಿಯಾದಿಂದ...