No menu items!
23.6 C
Munich
Tuesday, July 28, 2026

ಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನು ಮಂಜೂರು !

Must read

ಬೆಂಗಳೂರು: ಅಪಹರಣ ಪ್ರಕರಣದ ಆರೋಪ ಎದುರಿಸುತ್ತಿದ್ದ ಭವಾನಿ ರೇವಣ್ಣಗೆ ಕೊನೆಗೂ ಹೈಕೋರ್ಟ್‌ʼನಿಂದ ಜಾಮೀನು ಸಿಕ್ಕಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ಪೀಠವು, ಭವಾನಿ ಅವರು ಮೈಸೂರು ಮತ್ತು ಹಾಸನ ಜಿಲ್ಲೆಗೆ ಪ್ರವೇಶಿಸದಂತೆ ಷರತ್ತು ವಿಧಿಸಿ ಜಾಮೀನು ನೀಡಿದೆ.

85 ಪ್ರಶ್ನೆಗಳಿಗೆ ಭವಾನಿ ರೇವಣ್ಣ ಉತ್ತರಿಸಿದ್ದಾರೆ. ಹೀಗಾಗಿ ತನಿಖೆಗೆ ಸಹಕರಿಸಿಲ್ಲ ಎಂಬ ವಾದ ಒಪ್ಪಲಾಗುವುದಿಲ್ಲ. ಪೊಲೀಸರಿಗೆ ಬೇಕಾದಂತಹ ಉತ್ತರ ಕೊಡಬೇಕೆಂದಿಲ್ಲ. ಊಟ, ಬಟ್ಟೆ ಕೊಟ್ಟಿಲ್ಲವೆಂಬ ವಾದವನ್ನೂ ಒಪ್ಪಲಾಗುವುದಿಲ್ಲ ಎಂದು ಹೈಕೋರ್ಟ್‌ ಸ್ಪಷ್ಟಪಡಿಸಿದೆ.

- Advertisement -spot_img

More articles

- Advertisement -spot_img

Latest article