ಭಾರತ ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಕ್ರಿಕೆಟ್ ಬೆಟ್ಟಿಂಗ್: ಇಬ್ಬರು ಅರೆಸ್ಟ್

Date:

ಬೆಂಗಳೂರು:- ಭಾರತ ಆಸ್ಟ್ರೇಲಿಯಾ ವಿಶ್ವಕಪ್ ಫೈನಲ್ ಪಂದ್ಯದ ವೇಳೆ ಕ್ರಿಕೆಟ್ ಬೆಟ್ಟಿಂಗ್ ನಡೆಸಿದ್ದ ಫ್ಯಾಟ್ ಒಂದರ ಮೇಲೆ ಸಿಸಿಬಿ ದಾಳಿ ನಡೆಸಿದ್ದಾರೆ. ಈ ವೇಳೆ ಇಬ್ಬರು ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಸಾಕೇತ್ ಮತ್ತು ರಿಷಬ್ ಬಂಧಿತ ಆರೋಪಿಗಳು ಎನ್ನಲಾಗಿದೆ. ರಾಜರಾಜೇಶ್ವರಿ ನಗರದ ಫ್ಲಾಟ್ ಒಂದರಲ್ಲಿ ಬೆಟ್ಟಿಂಗ್ ನಡೆಸುತ್ತಿರುವ ಖಚಿತ ಮಾಹಿತಿ ಆಧರಿಸಿ ಸಿಸಿಬಿ ದಾಳಿ ನಡೆಸಿದೆ. ದಾಳಿ ವೇಳೆ ಲ್ಯಾಪ್ ಟಾಪ್ ಹಾಗೂ ಮೊಬೈಲ್ಗಳು ಪತ್ತೆ ಆಗಿದ್ದು, ಆನ್ಲೈನ್ ವೆಬ್ ಸೈಟ್ ಮೂಲಕ ಆರೋಪಿಗಳು ಬೆಟ್ಟಿಂಗ್ ನಡೆಸ್ತಿದ್ದರು ಎನ್ನಲಾಗಿದೆ.


ಬಳಿಕ ಫ್ಲಾಟ್ ಪರಿಶೀಲನೆ ನಡೆಸಿದಾಗ ಒಂದು ಕೆಜಿ ಚಿನ್ನ ಪತ್ತೆಯಾಗಿದೆ. ನೂರು ಗ್ರಾಂ ತೂಕದ ಹತ್ತು ಚಿನ್ನದ ಬಿಸ್ಕೆಟ್ಸ್ ಪತ್ತೆಯಾಗಿವೆ. ಪತ್ತೆಯಾದ ಚಿನ್ನಕ್ಕೆ ಯಾವುದೇ ದಾಖಲೆಗಳು ಸಿಗದ ಹಿನ್ನಲೆ ಚಿನ್ನದ ಬಿಸ್ಕೆಟ್ ವಶಕ್ಕೆ ಅನ್ನು ಸಿಸಿಬಿ ವಶಕ್ಕೆ ಪಡೆದಿದೆ. ಪ್ರಕರಣ ಸಂಬಂಧ ಇಬ್ಬರನ್ನು ವಶಕ್ಕೆ ಪಡೆದುಕೊಂಡಿರುವ ಸಿಸಿಬಿ ಪೊಲೀಸರು, ತನಿಖೆ ಕೈಗೊಂಡಿದ್ದಾರೆ.

Share post:

Subscribe

spot_imgspot_img

Popular

More like this
Related

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ

ಲಷ್ಕರ್-ಇ-ತೊಯ್ಬಾ ಸೇರಿಸಲು ಯತ್ನಿಸಿದ ಆರೋಪಿಗೆ 10 ವರ್ಷ ಕಠಿಣ ಜೈಲು ಶಿಕ್ಷೆ ಉತ್ತರ...

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು?

ಹಳೆಯ ಬಟ್ಟೆಗಳಿಂದ ಮನೆ ಒರೆಸುವುದು ಅಶುಭವೇ? ವಾಸ್ತು ಶಾಸ್ತ್ರ ಹೇಳುವುದೇನು? ಮನೆ ಸ್ವಚ್ಛತೆಗೆ...

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ

ಬೆಂಗಳೂರು ಸೇರಿ ರಾಜ್ಯದೆಲ್ಲೆಡೆ ತೀವ್ರ ಚಳಿ: ಮಂಜು ಕವಿದ ವಾತಾವರಣ ಬೆಂಗಳೂರು: ರಾಜ್ಯದಲ್ಲಿ...

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ ಆಗ್ರಹ

ಮದ್ದೂರು ನಗರಸಭೆ ವ್ಯಾಪ್ತಿಗೆ ಗ್ರಾಪಂಗಳ ಸೇರ್ಪಡೆ ಕೈ ಬಿಡುವಂತೆ ನಿಖಿಲ್ ಕುಮಾರಸ್ವಾಮಿ...