ಭಾರೀ ವಿರೋಧದ ನಡುವೆಯೂ ಪೌರತ್ವ ಮಸೂದೆ ಪಾಸ್ !

Date:

ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಸಭೆಯಲ್ಲಿಯೂ ಒಪ್ಪಿಗೆ ದೊರೆತಿದೆ. ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದಿಂದ ವಲಸೆ ಬಂದ ಹಿಂದೂ ಇತ್ಯಾದಿ ಮುಸ್ಲಿಮೇತರ ಧರ್ಮೀಯರಿಗೆ ಭಾರತೀಯ ಶಾಶ್ವತ ಪೌರತ್ವ ಕಲ್ಪಿಸುವ ಪೌರತ್ವ ತಿದ್ದುಪಡಿ ವಿಧೇಯಕಕ್ಕೆ ರಾಜ್ಯಸಭೆಯಲ್ಲಿ ಒಪ್ಪಿಗೆ ದೊರೆತಿದೆ ಆದರೆ ಈ ವಿಚಾರ ವಿಚಾರಕ್ಕೆ ಸಂಬಂಧಪಟ್ಟಂತೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ   ಅಸ್ಸಾಂ ರಾಜ್ಯದ 9 ಜಿಲ್ಲೆಗಳ ವ್ಯಾಪ್ತಿಯಲ್ಲಿ ಇಂಟರ್ನೆಟ್ ಗೊಳಿಸಲಾಗಿದೆ. ಲಖಿಂಪುರ ತೀನ್ ಸಖಿಯಾ, ಶಿವಸಾಗರ್, ಗೋಲಘಾಟ್, ಕಾಮರೂಪ ಸಿಟಿ ಜಿಲ್ಲೆ ಸೇರಿದಂತೆ 9 ಜಿಲ್ಲೆಗಳ ವ್ಯಾಪ್ತಿಯಲ್ಲಿ ಇಂಟರ್ನೆಟ್ ಸ್ಥಗಿತಗೊಳಿಸಲಾಗಿದೆ.

ಅಸ್ಸಾಂನಲ್ಲಿ ಮುಂಜಾಗ್ರತೆ ಕ್ರಮವಾಗಿ 12 ರೈಲುಗಳ ಸಂಚಾರ ರದ್ದು ಮಾಡಿದ್ದು, ಮುಂಜಾಗ್ರತೆ ಕ್ರಮವಾಗಿ 12 ರೈಲುಗಳ ಸಂಚಾರ ಭಾಗಶಃ ಸ್ಥಗಿತಗೊಳಿಸಲಾಗಿದೆ ಎಂದು ಹೇಳಲಾಗುತ್ತಿದೆ .

Share post:

Subscribe

spot_imgspot_img

Popular

More like this
Related

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ

ರಾಜ್ಯದ ಈ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ಮಳೆಯಾಗಲಿದೆ: ಹವಾಮಾನ ಇಲಾಖೆ ಬೆಂಗಳೂರು:...

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ!

ತಪ್ಪಿಯೂ ಈ ತರಕಾರಿಗಳನ್ನು ಹಸಿಯಾಗಿ ತಿನ್ನಬೇಡಿ! ದಿನನಿತ್ಯದ ಆಹಾರದಲ್ಲಿ ತರಕಾರಿಗಳ ಬಳಕೆ ಅನಿವಾರ್ಯ....

ಬ್ರಹ್ಮಚಾರಿಣಿಯ ಪೂಜಾ ವಿಧಾನ !

ನವರಾತ್ರಿಯ ಎರಡನೇ ದಿನದಲ್ಲಿ ಬ್ರಹ್ಮಚಾರಿಣಿ ದೇವಿಯನ್ನು ಆರಾಧಿಸಲಾಗುತ್ತದೆ.ಇವರು ತಪಸ್ಸು, ಧೈರ್ಯ, ಶ್ರದ್ಧೆ...

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ

ಲೇಖಕಿ ಬಾನು ಮುಷ್ತಾಕ್ ಭಾಷಣ ಕೇಳಿ ಸಂತೋಷ ಆಗಿದೆ: ಛಲವಾದಿ ನಾರಾಯಣಸ್ವಾಮಿ ಬೆಂಗಳೂರು:-...