ಭೂವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಸುಳಿವು ಸಿಕ್ಕಿದೆ: ಸಚಿವ ಪರಮೇಶ್ವರ್

Date:

ಬೆಂಗಳೂರು: ಗಣಿ ಮತ್ತು ಭೂವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣದಲ್ಲಿ ಸುಳಿವು ಸಿಕ್ಕಿದೆ ಎಂದು ಗೃಹ ಸಚಿವ ಪರಮೇಶ್ವರ್ ತಿಳಿಸಿದ್ದಾರೆ. ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಪ್ರತಿಮಾ ಕೊಲೆ ಪ್ರಕರಣದಲ್ಲಿ ಪೊಲೀಸರು ಆಕ್ಟೀವ್ ಆಗಿದ್ದಾರೆ. ಕೊಲೆಗೆ ಸಂಬಂಧಿಸಿದಂತೆ ಪೊಲೀಸರಿಗೆ ಮಹತ್ವದ ಸುಳಿವು ಸಿಕ್ಕಿದೆ. ಅದರ ಆಧಾರದಲ್ಲಿ ಪೊಲೀಸರು ತನಿಖೆ ಮಾಡುತ್ತಿದ್ದಾರೆ.
ತನಿಖೆ ಮಾಡಿದ ಬಳಿಕ ಕೊಲೆಗೆ ಕಾರಣ ಏನು?. ಹಿಂದೆ ಮುಂದೆ ಎಲ್ಲವೂ ಗೊತ್ತಾಗಲಿದೆ ಎಂದು ಹೇಳಿದರು.ಈಗಲೇ ಏನು ಹೇಳೋಕೆ ಆಗೋದಿಲ್ಲ. ಘಟನೆ ಸಂಬಂಧ ಸಿಕ್ಕಿರೋ ಲೀಡ್ ಪ್ರಕಾರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಒಂದು ಬಾರಿ ಆರೋಪಿಯನ್ನ ಬಂಧನ ಮಾಡಿದ ಮೇಲೆ ಎಲ್ಲವೂ ಹೊರಗೆ ಬರಲಿದೆ ಅಂತ ತಿಳಿಸಿದರು.

Share post:

Subscribe

spot_imgspot_img

Popular

More like this
Related

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ ಶೋಧ

ಬಿಕ್ಲು ಶಿವ ಕೊಲೆ ಪ್ರಕರಣ: ಬೈರತಿ ಬಸವರಾಜ್ ಬಂಧನಕ್ಕೆ ಸಿಐಡಿ ತೀವ್ರ...

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್ ಚಾನೆಲ್ ನಂ1 !

ಸುದ್ದಿ ವಾಹಿನಿಗಳ ಟಿ ಆರ್ ಪಿ ಪಟ್ಟಿ ರಿಲೀಸ್ ಯಾವ ನ್ಯೂಸ್...

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 1.7 ಕೆಜಿ ಹಶೀಶ್ ಸೀಜ್ದೇವನಹಳ್ಳಿ: ಕೆಂಪೇಗೌಡ...

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ

ಪರಿಶಿಷ್ಟ ಜಾತಿ, ಪಂಗಡಗಳು, ಹಿಂದುಳಿದ ವರ್ಗಗಳಲ್ಲಿ ಬಡವರಿಲ್ಲವೇ?: ವಿಜಯೇಂದ್ರ ಬೆಳಗಾವಿ: ರಾಜ್ಯದ ಕಾಂಗ್ರೆಸ್...