ಭೋವಿ ನಿಗಮ ಅಕ್ರಮ ತನಿಖೆಯಲ್ಲೇ ಭ್ರಷ್ಟಾಚಾರ: ತನಿಖಾಧಿಕಾರಿ ಎ.ಡಿ ನಾಗರಾಜ್ ಸಸ್ಪೆಂಡ್..!

Date:

ಭೋವಿ ನಿಗಮ ಅಕ್ರಮ ತನಿಖೆಯಲ್ಲೇ ಭ್ರಷ್ಟಾಚಾರ: ತನಿಖಾಧಿಕಾರಿ ಎ.ಡಿ ನಾಗರಾಜ್ ಸಸ್ಪೆಂಡ್..!

ಬೆಂಗಳೂರು: ಭೋವಿ ನಿಗಮದ ಅಕ್ರಮ ಕೇಸ್ ತನಿಖೆಯಲ್ಲಿ ಭ್ರಷ್ಟಾಚಾರ ಆರೋಪ ಕೇಳಿಬಂದಿದ್ದು, ತನಿಖಾಧಿಕಾರಿಯನ್ನ ಹಿರಿಯ ಅಧಿಕಾರಿಗಳು ಸಸ್ಪೆಂಡ್ ಮಾಡಿದ್ದಾರೆ. ಎ.ಡಿ ನಾಗರಾಜ್ ಸಸ್ಪೆಂಡ್ ಆದ ತನಿಖಾಧಿಕಾರಿಯಾಗಿದ್ದು, ಭೋವಿ ನಿಗಮದಲ್ಲಿ ಕೋಟಿ ಕೋಟಿ ಹಣ ಅಕ್ರಮ ನಡೆದಿರೋ ಆರೋಪ ಕೇಳಿ ಬಂದಿತ್ತು. ಸರ್ಕಾರ ಈ ಸಂಬಂಧ ಸಿಐಡಿ ತನಿಖೆಗೆ ಆದೇಶ ನೀಡಿತ್ತು. ಈ ಸಂಬಂಧ ನಿಗಮದ ಎಮ್.ಡಿ ನಾಗರಾಜಪ್ಪ, ಹಾಗೂ ಲೀಲಾವತಿ ಸೇರಿದಂತೆ ಹಲವರನ್ನು ಸಿಐಡಿ ಅಧಿಕಾರಿಗಳು ಬಂಧೀಸಿದ್ದರು. ಆರೋಪಿಗಳನ್ನ ಬಂಧಿಸಿ ತನಿಖೆ ನಡೆಸಿದ್ದ ವೇಳೆ ಎ.ಡಿ ನಾಗರಾಜ್ ಆರೋಪಿಗಳಿಂದ ಹಣ ಪಡೆದ ಆರೋಪ ಕೇಳಿಬಂದಿದೆ. ಈ ಹಿನ್ನೆಲೆ‌ ತನಿಖಾಧಿಕಾರಿಯಾಗಿದ್ದ ಎ.ಡಿ ನಾಗರಾಜ್ ಸಸ್ಪೆಂಡ್ ಮಾಡಿ ಸಿಐಡಿ ಡಿಜಿ ಸಲೀಂ ಆದೇಶ ಹೊರಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ – ನಾಪತ್ತೆಯಾದ ಮೂವರಿಗೆ ಶೋಧ

ಚಿತ್ರದುರ್ಗದಲ್ಲಿ ಬಸ್ ಭೀಕರ​​ ಅಪಘಾತ: 6 ಜನರ ಮೃತದೇಹ ಪತ್ತೆ -...

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ ತಿಳಿಯಿರಿ

ಮತ್ತಷ್ಟು ಹೆಚ್ಚಿದ ಚಿನ್ನ & ಬೆಳ್ಳಿಯ ದರ, ಇಂದಿನ ಬೆಲೆ ವಿವರ...

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ ಘೋಷಣೆ

ಚಿತ್ರದುರ್ಗ ಬಸ್ ಅಪಘಾತ: ಮೃತರ ಕುಟುಂಬಕ್ಕೆ ಕೇಂದ್ರದಿಂದ ₹2 ಲಕ್ಷ ಪರಿಹಾರ...

ಖಾಸಗಿ ಬಸ್–ಕಂಟೇನರ್ ಲಾರಿ ಡಿಕ್ಕಿ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವನಗೊಂಡನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ–48ರಲ್ಲಿ...