ಮಂಡ್ಯದಲಲ್ಲ ಬೆಂಗಳೂರಿನಲ್ಲೇ‌ ನಡೆಯಲಿದೆ ಅಂಬರೀಶ್ ಅವರ ಅಂತ್ಯಸಂಸ್ಕಾರ..!!

Date:

ಮಂಡ್ಯದಲಲ್ಲ ಬೆಂಗಳೂರಿನಲ್ಲೇ‌ ನಡೆಯಲಿದೆ ಅಂಬರೀಶ್ ಅವರ ಅಂತ್ಯಸಂಸ್ಕಾರ..!!

ಬೆಳಗ್ಗೆ ಅಂಬರೀಶ್ ಅವರ ಅಂತಿಮ ದರ್ಶನಕ್ಕೆ ಸಕಲ ಸಿದ್ದತೆಯನ್ನ ಮಾಡಿಕೊಳ್ಳಲಾಗಿದೆ.. ಕಂಠೀರವ ಸ್ಟೇಡಿಯಂನಲ್ಲಿ‌ ಬೆಳಗ್ಗೆ 8 ಗಂಟೆಗೆ ರೆಬಲ್ ಸ್ಟಾರ್ ಅಂಬರೀಶ್ ಅವರ ದರ್ಶನಕ್ಕೆ‌ ಅನುವು ಮಾಡಿಕೊಡಲಾಗಿದೆ.. ಜೊತೆಗೆ ಮಂಡ್ಯದ ಜನತೆಗೆ ಉಚಿತ ಬಸ್ ಸೇವೆಯನ್ನ ಒದಗಿಸಲಿದ್ದು, ನಾಳೆ ಮಂಡ್ಯದ ಜನತೆ ನೇರವಾಗಿ ಕಂಠೀರಣ ಸ್ಟೇಡಿಯಂನಲ್ಲಿ ಅವರ ಅಂತಿಮ ದರ್ಶನ ಪಡೆಯ ಬಹುದುಆದರೆ ಇಲ್ಲಿಂದ ಅವರ ಪಾರ್ಥಿವ ಶರೀರವನ್ನು ಮಂಡ್ಯಗೆ ತೆಗೆದುಕೊಂಡು ಹೋಗಿ ಮತ್ತೆ ವಾಪಸ್ ಇಲ್ಲಿಗೆ ತರೋಕೆ ಕಷ್ಟವಾಗುತ್ತೆ ಎಂಬ ಕಾರ

ಣಕ್ಕೆ ಇಲ್ಲಿಯೇ ಅಂತಿಮ ದರ್ಶನಕ್ಕೆ ಜಾಗ ಮಾಡಿಕೊಡಲಾಗಿದೆ.. ಇನ್ನು ಅಂಬರೀಶ್ ಅವರ ಅಂತಿಮ ಸಂಸ್ಕಾರವನ್ನ ಬೆಂಗಳೂರಿನಲ್ಲೇ ನಡೆಸಲು‌ ನಿರ್ಧಾರ ಮಾಡಿರೋದ್ರಿಂದ ಮಂಡ್ಯಗೆ ಪಾರ್ಥಿವ ಶರೀರವನ್ನ ತೆಗೆದುಕೊಂಡು ಹೋಗುವುದಿಲ್ಲ ಅಂತ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ..

 

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್

ನಿಷ್ಠೆಯಿಂದ ಕೆಲಸ ಮಾಡಿದರೆ ಅಧಿಕಾರ ನಿಮ್ಮನ್ನು ಹುಡುಕಿಕೊಂಡು ಬರುತ್ತದೆ: ಲಕ್ಷ್ಮೀ ಹೆಬ್ಬಾಳಕರ್ ಬೆಂಗಳೂರು:...

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಅಂಬೇಡ್ಕರ್ ಫೋಟೋಗೆ ಅವಮಾನ ಆರೋಪ: ಬಾನು ಮುಷ್ತಾಕ್ ವಿರುದ್ಧ ಕ್ರಮಕ್ಕೆ ಛಲವಾದಿ...