ಮಂಡ್ಯದ 106 ವರ್ಷದ ಅಜ್ಜಿ ನುಡಿದ ಭವಿಷ್ಯ ಸುಮಲತಾಗೆ ಶಾಕ್..!

Date:

ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ದೋಸ್ತಿ ಅಭ್ಯರ್ಥಿಯಾಗಿ ಸಿಎಂ ಕುಮಾರಸ್ವಾಮಿ ಅವರ ಮಗ ನಿಖಿಲ್ ಕುಮಾರಸ್ವಾಮಿ ಕಣದಲ್ಲಿದ್ದಾರೆ. ನಿಖಿಲ್​ಗೆ ಪ್ರಬಲ ಪೈಪೋಟಿ ನೀಡುತ್ತಾ ಕಣದಲ್ಲಿರುವ ಇನ್ನೊಬ್ಬ ಸ್ಪರ್ಧೆ ಇಂಡಿಪೆಂಡೆಂಟ್ ಕ್ಯಾಂಡಿಡೇಟ್ ಸುಮಲತಾ ಅಂಬರೀಶ್.
ಸುಮಲತಾ ಮತ್ತು ನಿಖಿಲ್ ಅವರಲ್ಲಿ ಗೆಲ್ಲುವುದು ಯಾರು ಎಂದು 106 ವರ್ಷದ ಅಜ್ಜಿಯೊಬ್ಬರು ಭವಿಷ್ಯ ನುಡಿದಿದ್ದಾರೆ. ನಿಖಿಲ್ ಗೆ ತಾನು ಮತಹಾಕುತ್ತೇನೆ ಎಂದಿರುವ ಅಜ್ಜಿ ಈ ಬಾರಿ ಮಂಡ್ಯದಲ್ಲಿ ಅವರೇ ಗೆಲ್ಲುವುದು ಎಂದು ಭವಿಷ್ಯ ಹೇಳಿದ್ದಾರೆ. ನನ್ನ ಮೊಮ್ಮಗ ನನ್ನನ್ನು ವೋಟ್ ಹಾಕಲು ಕರೆದುಕೊಂಡು ಹೋಗ್ತಾನೆ. ನಾನು ಕುಮಾರಸ್ವಾಮಿ ಮಗನಿಗೇ ವೋಟ್ ಹಾಕುವುದು ಎಂದಿದ್ದಾರೆ. ಸುಮಲತಾಗೆ ವೋಟ್ ಹಾಕಲ್ಲ ಎಂದು ನೇರವಾಗಿಯೇ ಹೇಳಿದ್ದಾರೆ ಅಜ್ಜಿ.

Share post:

Subscribe

spot_imgspot_img

Popular

More like this
Related

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ: ಸಿಎಂ ಸಿದ್ದರಾಮಯ್ಯ

ರೈಲು ಪ್ರಯಾಣ ದರ ಏರಿಕೆ ಕುರಿತು ಬಿಜೆಪಿ ನಾಯಕರು ಮೌನ ವಹಿಸಿದ್ದಾರೆ:...

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ

ಬೆಂಗಳೂರಿನಲ್ಲಿ ಚಳಿ ಜೊತೆಗೆ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣಹವೆ ಬೆಂಗಳೂರು: ರಾಜ್ಯದ...

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ

ಖಾಸಗಿ ಆಸ್ಪತ್ರೆಯಲ್ಲಿ ನರ್ಸ್‌ಗಳ ಖಾಸಗಿ ವೀಡಿಯೋ ಚಿತ್ರಿಕರಣ: ಸೈಕೋ ಸಿಬ್ಬಂದಿ ಬಂಧನ ಬೆಂಗಳೂರು:...

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ಮೈಸೂರು ಅರಮನೆ ಮುಂಭಾಗ ಹೀಲಿಯಂ ಗ್ಯಾಸ್ ಸ್ಫೋಟ: ಓರ್ವ ಸಾವು, ಮೂವರಿಗೆ...