ಮಂಡ್ಯ ಸರ್ಕರೆ ಕಾರ್ಖಾನೆ ವಿಚಾರ, ಸಿದ್ದರಾಮಯ್ಯ ಅವರಿಗೆ ಮನವಿ.

admin
By admin
0 Min Read

ಮಂಡ್ಯ ಸರ್ಕರೆ ಕಾರ್ಖಾನೆಯನ್ನು ಸರ್ಕಾರಿ ಸ್ವಾಮ್ಯದಲ್ಲೇ ಉಳಿಸಿ ಕಬ್ಬು ಅರೆಯುವುದನ್ನು ಆರಂಭಿಸಲು ಸರ್ಕಾರದ ಮೇಲೆ ಒತ್ತಡ ಹೇರುವಂತೆ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಮುಖಂಡರು ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.‌


ತಮಿಳುನಾಡಿನ ಕಾವೇರಿ ನದಿ ಜೋಡಣೆ ಯೋಜನೆ ಬಗ್ಗೆಯೂ ವಿಧಾನ ಮಂಡಲ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆಯುವಂತೆ ಮುಖಂಡರು ಕೋರಿದರು.‌
ರೈತ ಸಂಘದ ಸುನಂದಾ ಜಯರಾಂ ಅವರು ನಿಯೋಗದ ನೇತೃತ್ವ ವಹಿಸಿದ್ದರು.

Share This Article