ಮಗನಿಗಾಗಿ ಜೈಲಿಗೆ ಗಾಂಜಾ ತಂದ ತಾಯಿ: ಸಿಕ್ಕಿಬಿದ್ದದ್ದು ಹೇಗೆ?

Date:

ಮಗನಿಗಾಗಿ ಜೈಲಿಗೆ ಗಾಂಜಾ ತಂದ ತಾಯಿ: ಸಿಕ್ಕಿಬಿದ್ದದ್ದು ಹೇಗೆ

47 ವರ್ಷದ ಲತಾ ಎಂಬಾಕೆ ವಿಯ್ಯೂರು ಸೆಂಟ್ರಲ್​​ ಜೈಲಿನಲ್ಲಿರುವ ತನ್ನ ಮಗನನ್ನು ನೋಡಲು ಬರುತ್ತಾಳೆ. ಈ ವೇಳೆ ಮಗನಿಗಾಗಿ 80 ಗ್ರಾಂ ಗಾಂಜಾವನ್ನು ತಂದಿದ್ದಾಳೆ.

ಲತಾ ತನ್ನ ಮಗ ಹರಿಕೃಷ್ಣನ್​ಗೆ ಗಾಂಜಾ ಸಪ್ಲೈ ಮಾಡಲು ಮುಂದಾಗಿದ್ದಾಳೆ. ಜೈಲಿನೊಳಕ್ಕೆ ಇರುವ ಮಗನಿಗೆ ಗಾಂಜಾ ಕೊಂಡೊಯ್ಯಲು ಯತ್ನಿಸಿದ್ದಾರೆ. ಆದರೆ ಈ ವೇಳೆ ಸಿಕ್ಕಿಬಿದ್ದಿದ್ದಾಳೆ

ಕೇಂದ್ರ ಕಾರಾಗೃಹ ಪ್ರವೇಶ ದ್ವಾರದ ಬಳಿ ಲತಾರನ್ನು ಜೈಲು ಸಿಬ್ಬಂದಿ ಪರಿಶೀಲಿಸಿದಾಗ ಗಾಂಜಾ ಇರುವುದು ಪತ್ತೆಯಾಗಿದೆ. 80 ಗ್ರಾಂ ಗಾಂಜಾವನ್ನು ತನ್ನ ಬ್ಯಾಗ್​ನಲ್ಲಿರಿಸಿ ಕೊಂಡೊಯ್ಯಲು ಮುಂದಾಗಿದ್ದಾಳೆ. ಈ ವೇಳೆ ರೆಡ್​ ಹ್ಯಾಂಡ್​​ ಆಗಿ ಸಿಬ್ಬಂದಿ ಕೈಗೆ ಸಿಕ್ಕಿಬಿದ್ದಿದ್ದಾಳೆ

ಸದ್ಯ ಲತಾರನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆ ನಡೆಸುತ್ತಿದ್ದಾರೆ. ಈ ಹಿಂದೆಯೂ ಲತಾ ತನ್ನ ಮಗನನ್ನು ಕಾಣಲು ಜೈಲಿಗೆ ಭೇಟಿ ನೀಡಿದ್ದರು. ಆ ಸಮಯದಲ್ಲೂ ಗಾಂಜಾ ಕೊಂಡೊಯ್ದಿದ್ದಾರಾ ಎಂಬ ಅನುಮಾನದ ಮೇರೆಗೂ ತನಿಖೆ ನಡೆಯುತ್ತಿದೆ.

Share post:

Subscribe

spot_imgspot_img

Popular

More like this
Related

ಬ್ರೇಕಪ್ ಬಗ್ಗೆ ಆಡಿಯೋ ವೈರಲ್: ತಪ್ಪು ಮಾಹಿತಿ ಹರಡಿದರೆ ಕಾನೂನು ಕ್ರಮ – ರಶ್ಮಿಕಾ ಗರಂ

ಬ್ರೇಕಪ್ ಬಗ್ಗೆ ಆಡಿಯೋ ವೈರಲ್: ತಪ್ಪು ಮಾಹಿತಿ ಹರಡಿದರೆ ಕಾನೂನು ಕ್ರಮ...

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ!

ಜೀವನಾಂಶ ಕೇಳದೇ ವಿಚ್ಛೇದನ ಪಡೆದ ‘ಬಿಂದಾಸ್’ ಚಿತ್ರದ ನಟಿ ಹನ್ಸಿಕಾ ಮೋಟ್ವಾನಿ! ಬಹುಭಾಷಾ...

ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವು!

ಟಿಪ್ಪರ್ ಲಾರಿ ಹರಿದು ವೈದ್ಯಕೀಯ ವಿದ್ಯಾರ್ಥಿನಿ ಸಾವು! ಬೆಂಗಳೂರು: ಟಿಪ್ಪರ್ ಲಾರಿ ಹರಿದು...

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ

ಹೆಚ್ಚು ದರಕ್ಕೆ ಸಿಲಿಂಡರ್ ಮಾರಾಟ ಮಾಡಿದರೆ ಕೇಸ್: ಪೊಲೀಸ್ ಕಟ್ಟುನಿಟ್ಟಿನ ಕ್ರಮ ಬೆಂಗಳೂರು:...