ಮಚ್ಚು ರೀಲ್ಸ್ ಪ್ರಕರಣ: ರಜತ್, ವಿನಯ್ ಗೌಡ ಜೈಲಿನಿಂದ ರಿಲೀಸ್‌!

Date:

ಮಚ್ಚು ರೀಲ್ಸ್ ಪ್ರಕರಣ: ರಜತ್, ವಿನಯ್ ಗೌಡ ಜೈಲಿನಿಂದ ರಿಲೀಸ್‌!

ಬೆಂಗಳೂರು: ಸೋಷಿಯಲ್‌ ಮೀಡಿಯಾದಲ್ಲಿ ಲಾಂಗ್‌ ಹಿಡಿದು ರೀಲ್ಸ್ ಮಾಡಿದ ಬುಜ್ಜಿ ಹಾಗೂ ವಿನಯ್‌ ಗೌಡ ಜೈಲಿನಿಂದ ರಿಲೀಸ್‌ ಆಗಿದ್ದಾರೆ. ಲಾಂಗ್ ಹಿಡಿದು ರೀಲ್ಸ್ ಮಾಡಿದ್ದ ಪ್ರಕರಣದಲ್ಲಿ ರಜತ್ ಮತ್ತು ವಿನಯ್‌ಗೆ ನಿನ್ನೆ 24ನೇ ಎಸಿಎಂಎಂ ನ್ಯಾಯಾಲಯ ಷರತ್ತುಬದ್ಧ ಜಾಮೀನು ನೀಡಿತ್ತು.
ಪೊಲೀಸರ ಕೈಗೆ ಬೇಲ್ ಪ್ರತಿ ತಡವಾಗಿ ಸಿಕ್ಕ ಹಿನ್ನೆಲೆ ಇಂದು ರಜತ್ ಹಾಗೂ ವಿನಯ್ ಜೈಲಿನಿಂದ ಇಂದು ರಿಲೀಸ್ ಆಗಿದ್ದಾರೆ. ರಿಲೀಸ್ ಆದ ಬೆನ್ನಲ್ಲೇ ಮಾಧ್ಯಮಕ್ಕೆ ಮಾತನಾಡಿದ ವಿನಯ್, ಎಲ್ಲರೂ ತುಂಬಾ ಸಪೋರ್ಟ್ ಮಾಡಿದ್ದೀರಾ. ಎಲ್ಲರೂ ಸೇರಿ ಮಾತಾಡೋಣ ಎಂದು ಹೇಳಿ ವಿನಯ್ ತೆರಳಿದ್ದಾರೆ.
ಇನ್ನೂ ಲಾಂಗ್ ಹಿಡಿದು ರೀಲ್ಸ್ ಮಾಡಿದ್ದಕ್ಕೆ ಶಸ್ತ್ರಾಸ್ತ್ರ ಕಾಯ್ದೆಯಡಿ ರಜತ್, ವಿನಯ್‌ರನ್ನು ಬಂಧಿಸಲಾಗಿತ್ತು. ಮಾ.26ರಿಂದ ಮಾ.28ರವರೆಗೆ 3 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕೋರ್ಟ್ ಆದೇಶ ನೀಡಿತ್ತು. ನಿನ್ನೆ ಇಬ್ಬರಿಗೂ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು.

Share post:

Subscribe

spot_imgspot_img

Popular

More like this
Related

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್

ಅತೀ ಶೀಘ್ರದಲ್ಲಿ‌ ಸೆಲೆಬ್ರಿಟಿ ಪ್ರೋಬಾಲ್ ಮತ್ತು ವಾಲಿಬಾಲ್ ಟೂರ್ನಮೆಂಟ್ ನಡೆಯಲಿದೆ. ಇದರ...

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ ಮನೆ, ಕಚೇರಿಗಳ ಪರಿಶೀಲನೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ: ಭ್ರಷ್ಟಾಚಾರ ಆರೋಪ ಹಿನ್ನೆಲೆ ಅಧಿಕಾರಿಗಳ...

ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು!

ಹೃದಯಾಘಾತಕ್ಕೆ ಮತ್ತೊಂದು ಬಲಿ: ಪಾಠ ಮಾಡುವಾಗಲೇ ಕುಸಿದು ಬಿದ್ದು ಶಿಕ್ಷಕ ಸಾವು! ಹಾಸನ:...

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ!

ಪ್ರೇಯಸಿ ಪ್ರತಿಕ್ರಿಯಿಸದ ನೋವು: ಒಮನ್‌ನಲ್ಲಿ ಮಂಗಳೂರು ಯುವಕ ಆತ್ಮಹತ್ಯೆ! ಮಂಗಳೂರು: ಕಳೆದ ಒಂದು...