ಮಡಿಕೇರಿಯಲ್ಲಿ ಹುಚ್ಚಾ ವೆಂಕಟ್ ಗೆ ಬಿತ್ತು ಗೂಸಾ ! ಯಾಕೆ ಗೊತ್ತಾ ?

Date:

ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿ  ಹುಚ್ಚ ವೆಂಕಟ್ ಹುಚ್ಚಾಟ ನಡೆಸಿದ್ದಾರೆ. ಕಾರಿನ ಗ್ಲಾಸ್ ಒಡೆದು ಹಾಕಿ ಯುವಕನೊಬ್ಬನ ಮೇಲೆ ಹಲ್ಲೆ ಮಾಡಿದ್ದಾರೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಹುಚ್ಚ ವೆಂಕಟ್ ಮೇಲೆ ಹಲ್ಲೆ ಮಾಡಿದ್ದಾರೆ.

ಸ್ವಲ್ಪ ದಿನದ ಹಿಂದೆ ಚೆನ್ನೈನಲ್ಲಿ ಕೊಳಕು ಬಟ್ಟೆ ಧರಿಸಿ ಹುಚ್ಚನಂತೆ ಅಲೆಯುತ್ತಿದ್ದ ಹುಚ್ಚ ವೆಂಕಟ್ ಮಡಿಕೇರಿಯಲ್ಲಿ ಪ್ರತ್ಯಕ್ಷನಾಗಿದ್ದು,  ಸುಖಾಸುಮ್ಮನೆ ದಾರಿಹೋಕರನ್ನು ಬೆದರಿಸಿ ಕಾರಿನ ಗ್ಲಾಸ್ ಒಡೆದು ಹಾಕಿದ್ದು, ಕಾರಿನ ಮೇಲೆ ಕಾಲಿಟ್ಟು ದಬ್ಬಾಳಿಕೆ ನಡೆಸಿದ್ದಾರೆ. ಹೀಗಾಗಿ ಸ್ಥಳೀಯರು ಹುಚ್ಚ ವೆಂಕಟ್ರನ್ನು ಹಿಗ್ಗಾಮುಗ್ಗಾ ಹೊಡೆದಿದ್ದಾರೆ ಎಂದು ಹೇಳಲಾಗುತ್ತಿದೆ .

Share post:

Subscribe

spot_imgspot_img

Popular

More like this
Related

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ. ಶಿವಕುಮಾರ್

ಯಾವುದೇ ಸರ್ಕಾರ ಬಂದ್ರು ಪೊಲೀಸರು ಆತ್ಮವಿಶ್ವಾಸ, ಕರ್ತವ್ಯ ನಿಷ್ಠೆಯಲ್ಲಿ ರಾಜಿಯಾಗಬೇಡಿ: ಡಿ.ಕೆ....

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ: ಸಾಧಿಸಿ ತೋರಿಸಿ: ಸಿ.ಎಂ ಸಿದ್ದರಾಮಯ್ಯ ಕರೆ

ಡ್ರಗ್ಸ್ ಮುಕ್ತ ಕರ್ನಾಟಕ ನನ್ನ ಗುರಿ. ಇದು ನಿಮ್ಮ ಗುರಿಯೂ ಆಗಲಿ:...

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ ಹಬ್ಬ...

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ ಮಳೆಯ...