ಮಣ್ಣು ಕುಸಿದು ಕಾರ್ಮಿಕ ಸ್ಥಳದಲ್ಲಿಯೇ ಸಾವು!

Date:

ಬೆಂಗಳೂರಿನಲ್ಲಿ ಮಣ್ಣು ಕುಸಿದು ಕಾರ್ಮಿಕ ಸ್ಥಳದಲ್ಲಿಯೇ ಸಾವು ವೃಷಭಾವತಿ ಕಾಲುವೆ ಕಾಮಗಾರಿ ವೇಳೆ ಅವಘಡ ಬೆಂಗಳೂರಿನ ಕೆಂಗೇರಿ ಬಳಿ ಘಟನೆ ನೆಡೆದಿದೆ ಚಂಚಲ್ ಬುರ್ಮಾನ್(೨೧)ಮೃತ ಕಾರ್ಮಿಕ ಕೆಂಗೇರಿ ಬಳಿ ವೃಷಭಾವತಿ ಕಾಲುವೆ ಕಾಮಗಾರಿ ನಡೆಯುತ್ತಿದೆ ಕಾಮಗಾರಿಯಲ್ಲಿ ಮೃತ ಚಂಚಲ್ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವಾಸ್ತು ಪ್ರಾಪರ್ಟೀಸ್ ಸಂಸ್ಥೆಯಿಂದ ಕೆಲಸಕ್ಕೆ ಬಂದಿದ್ದ ಮೃತ ಚಂಚಲ್ ಕಾಮಗಾರಿ ವೇಳೆ ಗುಂಡಿ‌ ಅಗೆಯುತ್ತಿದ್ದ ಕಾರ್ಮಿಕ ಚಂಚಲ್ಆಗ ಏಕಾಏಕಿ ಚಂಚಲ್ ಮೇಲೆ ಕುಸಿದ ಮಣ್ಣು ಕುಸಿಯಿತು ಈ ವೇಳೆ ಉಸಿರುಗಟ್ಟಿ ಮೃತಪಟ್ಟ ಕಾರ್ಮಿಕ ಚಂಚಲ್..
ಈ ಬಗ್ಗೆ ಕೆಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ IPC 304(A) ಅಡಿ ಕೆಂಗೇರಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.

Share post:

Subscribe

spot_imgspot_img

Popular

More like this
Related

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ: HDK

ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತೆ, ಖರ್ಚಿಲ್ಲದೆ ಖಾತಾ ಮಾಡಿಕೊಡುತ್ತೇವೆ:...

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ

ಬೆಂಗಳೂರಿನ ಅಭಿವೃದ್ಧಿಗೆ ಬಿಜೆಪಿಯಿಂದ ಸಹಕಾರ ಸಿಗುತ್ತಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್ ಬೇಸರ ಬಿಜೆಪಿಯವರಿಗೆ...

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...