ಹುಬ್ಬಳ್ಳಿ – ಧಾರವಾಡ ಭಾಗದಲ್ಲಿ ಮತದಾದ ಅತಿ ಬಿರುಸಿನಿಂದ ನಡೆಯುತ್ತಿದೆ. ಈಗಾಗಲೆ ಹುಬ್ಬಳ್ಳಿ ಕ್ಷೇತ್ರದ ಅಭ್ಯರ್ಥಿ ಪ್ರಹ್ಲಾದ ಜೋಶಿ ಭವಾನಿ ನಗರದ ಮತಗಟ್ಟೆಗೆ ಹೋಗಿ ಮತ ಚಲಾಯಿಸಿದ್ದಾರೆ. ಇನ್ನೂ ಬೆಲ್ಲದ್ ಅವರು ಸಹ ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ್ದಾರೆ.
ಮತದಾನ ಮಾಡಿದ ಬೆಲ್ಲದ್ ಕುಟುಂಬ !
Date: