No menu items!
16.8 C
Munich
Thursday, July 23, 2026

ಮತದಾನ ಮಾಡಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ !

Must read

ಮಾಜಿ ಸಚಿವರು, ಜೆಡಿಎಸ್ ಪಕ್ಷದ ಹಿರಿಯ ನಾಯಕರಾಗಿರುವ ಬಂಡೆಪ್ಪ ಖಾಶೆಂಪುರ್ ರವರು ಬೀದರ್ ನಗರದ ಒಲ್ಡ್ ಸಿಟಿಯ (ಮನಿಯಾರ್ ತಾಲಿಮ್) ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ (ಜಿಲ್ಲಾ ಸರ್ಕಾರಿ ಆಯುರ್ವೇದ ಮತ್ತು ಯುನಾನಿ ಆಸ್ಪತ್ರೆ ಕಟ್ಟಡ) ಲ್ಲಿನ ಮತಗಟ್ಟೆ (ಬೂತ್ ನಂಬರ್:106) ಯಲ್ಲಿ ಮಂಗಳವಾರ ಬೆಳಗ್ಗೆ ಕುಟುಂಬಸ್ಥರೊಂದಿಗೆ ಮತದಾನ (ಮತ ಚಲಾವಣೆ) ಮಾಡಿದರು.
ಈ ಸಂದರ್ಭದಲ್ಲಿ ಬಂಡೆಪ್ಪ ಖಾಶೆಂಪುರ್ ರವರ ಪತ್ನಿ ನಳಿನಿ ಖಾಶೆಂಪುರ್, ಸಹೋದರ ರವಿ ಖಾಶೆಂಪುರ್ ಸೇರಿದಂತೆ ಅನೇಕರಿದ್ದರು.

- Advertisement -spot_img

More articles

- Advertisement -spot_img

Latest article