ಮತ್ತೆ ಅನಾರೋಗ್ಯ ಶ್ರೀಗಳು ಆಸ್ಪತ್ರೆಗೆ ಶಿಫ್ಟ್..

Date:

ಮತ್ತೆ ಅನಾರೋಗ್ಯ ಶ್ರೀಗಳು ಆಸ್ಪತ್ರೆಗೆ ಶಿಫ್ಟ್..

ನಡೆದಾಡುವ ದೇವರು ಶ್ರೀ ಸಿದ್ದಗಂಗಾ ಮಠದ‌ ಹಿರಿಯರಾದ ಶಿವಕುಮಾರ ಸ್ವಾಮಿಗಳಿಗೆ ಮತ್ತೆ ಅನಾರೋಗ್ಯ ಉಂಟಾಗಿದೆ.. ಶಸ್ತ್ರ ಚಿಕಿತ್ಸೆಗೆ ಒಳಗಾಗಿ ಮಠದಲ್ಲಿ ಚೇತರಿಸಿಕೊಳ್ಳುತ್ತಿದ ಶ್ರೀಗಳಿಗೆ ಮತ್ತೆ ಮತ್ತೆ ಸೋಂಕು ಕಾಣಿಸಿಕೊಳ್ಳುತ್ತಿದೆ…

ಕೆಲ ದಿನಗಳಿಂದ ಮಠದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತಾದ್ರು, ಸೋಂಕು ಪದೇ ಪದೇ ಶಿವಕುಮಾರ ಸ್ವಾಮಿಗಳನ್ನ ಬಾದಿಸುತ್ತಿದೆ.. ಹೀಗಾಗೆ ಇಂದು ಮಠದಿಂದ ಶ್ರೀಗಳನ್ನ ಆಂಬುಲೆನ್ಸ್ ಮೂಲಕ ಹೆಚ್ಚಿನ ಚಿಕಿತ್ಸೆಗಾಗಿ ಸಿದ್ದಗಂಗಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.. ಸದ್ಯ ಸೋಂಕು ಬಾರದಂತೆ ಆರೈಕೆ ಮಾಡಬೇಕಾಗಿರುವುದರಿಂದ ಶ್ರೀಗಳನ್ನ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ತಿಳಿದು ಬಂದಿದೆ..

Share post:

Subscribe

spot_imgspot_img

Popular

More like this
Related

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್ ರನ್ ಪ್ರಕರಣ!

ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯ ಸುರೇಶ್ ವಿರುದ್ಧ ಹಿಟ್ ಅಂಡ್...

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ

ಖಾಲಿ ಹೊಟ್ಟೆಗೆ ಬೆಳ್ಳುಳ್ಳಿ ತಿನ್ನುವುದು ಒಳ್ಳೆಯದೇ? ಇಲ್ಲಿದೆ ಉತ್ತರ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ...

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ ಸಜೀವ ದಹನ

ಕರ್ನೂಲ್ ನಲ್ಲಿ ಖಾಸಗಿ ಬಸ್ ಹೊತ್ತಿ ಉರಿದು 10ಕ್ಕೂ ಹೆಚ್ಚು ಮಂದಿ...

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್

ಯತೀಂದ್ರ ಸಿದ್ದರಾಮಯ್ಯ ಹೇಳಿಕೆ ವೈಯಕ್ತಿಕ ಅಭಿಪ್ರಾಯ: ಸಚಿವ ಆರ್.ಬಿ. ತಿಮ್ಮಾಪುರ್ ಬಾಗಲಕೋಟೆ: ಮುಖ್ಯಮಂತ್ರಿ...