ಮತ್ತೆ ಜೆಡಿಎಸ್ ಜತೆ ಸೇರಿ ಸರಕಾರ ರಚಿಸಲು ಆಗುತ್ತಾ? “ನೋ.. ವೇ, ಚಾನ್ಸೇ ಇಲ್ಲ” !?

Date:

ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ವಿಷಯ ತಿಳಿಸಿದರು. ಇನ್ನು ಇದೇ ವೇಳೆ ಅವರು ಸಾರಾ ಮಹೇಶ್ ಮತ್ತು ರಾಜ್ಯ ಬಿಜೆಪಿ ಉಸ್ತುವಾರಿ ಮುರಳಿಧರ ರಾವ್ ಅವರು ಸರಕಾರ ರಚನೆ ಮಾಡುವ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನುವ ವಿಷಯಕ್ಕೆ ಸಂಬಂಧಪಟ್ಟಂತೆ ಅದು ಕೇವಲ ಕಾಕತಾಳೀಯವಷ್ಟೆ ಇದಕ್ಕೆ ವಿಶೇಷ ಅರ್ಥ ಕಲ್ಪಿಸುವ ಅವಶ್ಯಕತೆ ಇಲ್ಲ ಅಂತ ಸ್ಪಷ್ಟನೆ ನೀಡಿದರು.

ಇದೇ ವೇಳೆ ಬಿಜೆಪಿ ಮುಖಂಡ ರೇಣುಕಾಚಾರ್ಯ ಕೂಡ ಜೆಡಿಎಸ್‌ ಜೊತೆಗೆ ಸೇರಿಕೊಂಡು ಸರಕಾರ ರಚನೆ ಮಾಡುವುದರ ಬಗ್ಗೆ ಸ್ಪಷ್ಟನೆ ನೀಡಿದ್ದು, ನಾವು ಸತ್ತರೂ ಜೆಡಿಎಸ್ ಜತೆ ಹೋಗಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...

ಶೈಲಪುತ್ರಿಯ ಆರಾಧನೆ ಹೇಗೆ ಗೊತ್ತಾ ?

ಶೈಲಪುತ್ರಿ ಪೂಜಾ ವಿಧಾನ ಹೇಗೆ ಗೊತ್ತಾ ? ನವರಾತ್ರಿ ಬಂದೆ ಬಿಡ್ತು, ಮೊದಲನೇ...

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...