ಅತೃಪ್ತ ಶಾಸಕರು ಗಳಲ್ಲಿ ನಾಲ್ಕು ಜನ ಶಾಸಕರಿಗೆ ಸಚಿವ ಸ್ಥಾನ ನೀಡುವುದಕ್ಕೆ ಹೈಕಮಾಂಡ್ ನಿಂದ ಅನುಮತಿ ಪಡೆದಿದ್ದಾರೆ ಎಂದು ಹೇಳಲಾಗುತ್ತಿದೆ .
ನಾಲ್ವರು ಶಾಸಕರಿಗೆ ಸಚಿವ ಸ್ಥಾನ ನೀಡಲಾಗುವುದು. ಉಮೇಶ ಕತ್ತಿ ಸೇರಿ ನಾಲ್ವರು ಸಚಿವರು ಶೀಘ್ರವೇ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎನ್ನಲಾಗಿದೆ. ಜಿ.ಹೆಚ್. ತಿಪ್ಪಾರೆಡ್ಡಿ, ಮುರುಗೇಶ ನಿರಾಣಿ, ಎಂ.ಪಿ. ರೇಣುಕಾಚಾರ್ಯ, ರಾಜುಗೌಡ, ಉಮೇಶ್ ಕತ್ತಿ ಅವರು ಸಚಿವ ಸ್ಥಾನದ ರೇಸ್ ನಲ್ಲಿದ್ದಾರೆ.
ಉಮೇಶ್ ಕತ್ತಿ ಸೇರಿ ನಾಲ್ವರು ಶೀಘ್ರವೇ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಉಳಿದ ಸ್ಥಾನಗಳನ್ನು ಅನರ್ಹ ಶಾಸಕರಿಗೆ ನೀಡಲಾಗುವುದು ಎಂದು ಹೇಳಲಾಗಿದೆ.