ಮದ್ಯದ ದರ ಮತ್ತೆ ಹೆಚ್ಚಳ: ಬಜೆಟ್ʼನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

Date:

ಬೆಂಗಳೂರು: ಮದ್ಯದ ಘೋಷಿತ ಸ್ಲಾಬ್‌ಗಳನ್ನು ತರ್ಕಬದ್ಧಗೊಳಿಸುವ ಮೂಲಕ ನೆರೆ ರಾಜ್ಯಗಳ ಮದ್ಯದ ಬೆಲೆಗಳಿಗೆ ಅನುಗುಣವಾಗಿ IML, ಬಿಯರ್‌ ಸ್ಲಾಬ್‌ ಪರಿಷ್ಕರಣೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಬಜೆಟ್ನಲ್ಲಿ ಘೋಷಿಸಿದರು.
2023-24ನೇ ಸಾಲಿನ ಜನವರಿ ತಿಂಗಳ ಅಂತ್ಯದವರೆಗೆ, ಅಬಕಾರಿ ತೆರಿಗೆಯಿಂದ 28,181 ಕೋಟಿ ರೂ.ಗಳು ಸ್ವೀಕೃತವಾಗಿರುತ್ತದೆ. 2024-25ನೇ ಸಾಲಿಗೆ 38,525 ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿಯನ್ನು ನಿಗದಿಪಡಿಸಲಾಗಿದೆ ಎಂದು ಅವರು ತಿಳಿಸಿದರು.

Share post:

Subscribe

spot_imgspot_img

Popular

More like this
Related

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು

ಆರೋಗ್ಯಕರ ಅಡುಗೆಗೆ ಹಿತ್ತಾಳೆ ಪಾತ್ರೆಗಳು ಸೂಕ್ತವೇ? ತಿಳಿದುಕೊಳ್ಳಿ  ಪ್ರಯೋಜನಗಳು ಉತ್ತಮ ಆರೋಗ್ಯಕ್ಕಾಗಿ ಪೌಷ್ಟಿಕ...

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು ಕಳ್ಳತನ

ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಮನೆಯಲ್ಲಿ 3 ಲಕ್ಷ ರೂ. ನಗದು...

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ – ಆರ್. ಅಶೋಕ್ ಆಗ್ರಹ

ಹಾಸನ ದುರಂತ: ಮೃತ ಕುಟುಂಬಗಳಿಗೆ 10 ಲಕ್ಷ ಪರಿಹಾರ ನೀಡಲಿ –...

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು!

ಬೆಂಗಳೂರಿನಲ್ಲಿ ಭೀಕರ ಅಪಘಾತ: ಕ್ಯಾಂಟರ್​​ ಡಿಕ್ಕಿಯಾಗಿ ಇಬ್ಬರು ಸಾವು! ಬೆಂಗಳೂರು: ಆಟೋ ಮತ್ತು...