No menu items!
16.8 C
Munich
Friday, August 21, 2026

ಮಧ್ಯವರ್ತಿಗಳ ಕಾಟ ಹೆಚ್ಚಾಗಿದೆ: ಸಿಎಂ, ಡಿಸಿಎಂ, ಸಚಿವರಿಗೆ ಪತ್ರ ಬರೆದ ಗುತ್ತಿಗೆದಾರರ ಸಂಘ!

Must read

ಬೆಂಗಳೂರು:- ಕರ್ನಾಟಕ ಸರ್ಕಾರದಲ್ಲಿ ಮಧ್ಯರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘವು ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇಬ್ಬರು ಸಚಿವರಿಗೆ ಪತ್ರ ಬರೆದಿದೆ ಎನ್ನಲಾಗಿದೆ.

ಸಣ್ಣ ಮತ್ತು ಮಧ್ಯಮ ವರ್ಗದ ಗುತ್ತಿಗೆದಾರರಿಗೆ ಹಣ ಬಿಡುಗಡೆ ಮಧ್ಯವರ್ತಿಗಳು ಕಾಟ ಕೊಡುತ್ತಿದ್ದಾರೆ. ಜೇಷ್ಠತೆ ಪಾಲಿಸದೇ ಸ್ಪೆಷಲ್ ಎಲ್‌ಓಸಿ ಸೃಷ್ಟಿ ಮಾಡಿ ಹಣ ಬಿಡುಗಡೆ ಮಾಡುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದೆ.

ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದ ಸಂಘ ಲೋಕೋಪಯೋಗಿ ಇಲಾಖೆ, ನಾಲ್ಕು ನೀರಾವರಿ ನಿಗಮ ಮತ್ತು ಸಣ್ಣ ನೀರಾವರಿ ಇಲಾಖೆಯಲ್ಲಿ ಕಾಣದ ಕೈಗಳ ಬಗ್ಗೆ ಚರ್ಚೆ ಮಾಡಿ ಸಣ್ಣ ಗುತ್ತಿಗೆದಾರರಿಗೆ ನ್ಯಾಯ ಒದಗಿಸುವಂತೆ ಪತ್ರ ಬರೆದಿದೆ.

- Advertisement -spot_img

More articles

- Advertisement -spot_img

Latest article