ಮನಕಲಕುವ ಘಟನೆ: ಜೀವಂತ ಆಕಳ ಕರುವನ್ನೇ ಹರಿದು ತಿಂದ ಬೀದಿನಾಯಿಗಳು!

Date:

ಮನಕಲಕುವ ಘಟನೆ: ಜೀವಂತ ಆಕಳ ಕರುವನ್ನೇ ಹರಿದು ತಿಂದ ಬೀದಿನಾಯಿಗಳು!

ಧಾರವಾಡ: ನಗರದಲ್ಲಿ ಬೀದಿ ನಾಯಿಗಳ ಹಾವಳಿ ಜೋರಾಗಿದೆ. ನಾಯಿಗಳ ಹಿಂಡು ಅವಳಿನಗರದ ಅನೇಕ ಕಡೆಗಳಲ್ಲಿ ಈಗಾಗಲೇ ಮಕ್ಕಳ ಮೇಲೆ ಮಾರಣಾಂತಿಕವಾಗಿ ದಾಳಿ ಮಾಡಿವೆ. ಆದರೆ, ಮಹಾನಗರ ಪಾಲಿಕೆ ಮಾತ್ರ ಕ್ಯಾರೆ ಎನ್ನುತ್ತಿಲ್ಲ. ನಾಯಿಗಳ ಹಿಂಡು ಈ ರೀತಿ ಜೀವಂತ ಆಕಳ ಕರುವನ್ನೇ ಹರಿದು ಮುಕ್ಕಿರುವ ಘಟನೆ ಧಾರವಾಡದ ಹೊಸ ಬಸ್ ನಿಲ್ದಾಣದ ಬಳಿ ಜರುಗಿದೆ.

ಈಗಾಗಲೇ ಬೀದಿ ನಾಯಿಗಳ ಹಾವಳಿ ತಪ್ಪಿಸುವಂತೆ ಅನೇಕರು ಪಾಲಿಕೆಗೆ ಮನವಿ ಮಾಡಿದ್ದಾರೆ. ಆದರೆ, ನಾಯಿಗಳ ನಿಯಂತ್ರಣ ಮಾತ್ರ ಇನ್ನೂ ಆಗಿಲ್ಲ. ದಿನೇ ದಿನೇ ಈ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಲೇ ಇದ್ದು, ಮುಂದೆ ಇದು ಗಂಭೀರ ಸ್ವರೂಪ ಪಡೆದುಕೊಳ್ಳುವ ಮುಂಚೆಯೇ ಮೇಯರ್ ಜ್ಯೋತಿ ಪಾಟೀಲ ಹಾಗೂ ಹಾಗೂ ಪಾಲಿಕೆ ಆಯುಕ್ತರು ಕ್ರಮ ಕೈಗೊಳ್ಳಬೇಕಿದೆ.

Share post:

Subscribe

spot_imgspot_img

Popular

More like this
Related

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ ಅಡಗಿದೆ ನಾನಾ ಲಾಭಗಳು!

ಕಿತ್ತಳೆ ಹಣ್ಣು ತಿಂದು ಸಿಪ್ಪೆ ಬೀಸಾಕೋ ಅಭ್ಯಾಸವಿದ್ರೆ ಈಗ್ಲೆ ಬಿಟ್ಟುಬಿಡಿ; ಇದರಲ್ಲೂ...

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ!

ಲಂಚ ಪಡೆಯುವಾಗ ಎಫ್ ಡಿಎ ಲೋಕಾಯುಕ್ತ ಬಲೆಗೆ! ಕಲಬುರಗಿ: ಜಿಲ್ಲೆಯ ಕಮಲಾಪುರ ತಹಶಿಲ್ದಾರ್...

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ

ಅಕ್ರಮ ವಲಸಿಗ ಶೆಡ್ ಪರಿಶೀಲನೆ: ಪುನೀತ್ ಕೆರೆಹಳ್ಳಿ ಬಂಧನ ಬೆಂಗಳೂರು: ಹಿಂದೂಪರ ಕಾರ್ಯಕರ್ತ...

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ

ಬೆಂಗಳೂರಿನಲ್ಲಿ ಮಂಜು ಕವಿದ ವಾತಾವರಣ: ರಾಜ್ಯದೆಲ್ಲೆಡೆ ಒಣ ಹವೆ ಬೆಂಗಳೂರು: ಕಳೆದ ಕೆಲ...