No menu items!
15.1 C
Munich
Saturday, June 13, 2026

ಮನಮೋಹನ್ ಸಿಂಗ್ ಚೇತರಿಕೆಗೆ ಮೋದಿ ಹಾರೈಕೆ

Must read

ಮಾಜಿ ಪ್ರಧಾನಿ, ಕಾಂಗ್ರೆಸ್ ನಾಯಕ ಡಾ. ಮನಮೋಹನ್ ಸಿಂಗ್ ಅವರು ಶೀಘ್ರ ಗುಣಮುಖರಾಗಲಿ ಎಂದು ಪ್ರಧಾನಿ ನರೇಂದ್ರ ಮೋದಿ ಹಾರೈಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ಮೋದಿ, ಮನಮೋಹನ್ ಸಿಂಗ್ ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದಿದ್ದಾರೆ. ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ದೆಹಲಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅ.13ರ ಸಂಜೆ ಮತ್ತೆ ಮನಮೋಹನ್ ಸಿಂಗ್ ಆರೋಗ್ಯದಲ್ಲಿ ಏರುಪೇರಾಗಿದೆ.

ಜ್ವರ ಮತ್ತು ನಿಶಕ್ತಿಯಿಂದ ಬಳಲುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಸೋಮವಾರವೂ ಅವರಿಗೆ ಜ್ವರ ಕಾಣಿಸಿಕೊಂಡಿತ್ತು, ಬಳಿಕ ಚೇತರಿಸಿಕೊಂಡಿದ್ದರು.

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article