ಮಹಾತ್ಮಗಾಂಧಿ ಭಾವಚಿತ್ರಕ್ಕೆ ಗುಂಡು ಹಾರಿಸಿದ 13 ಮಂದಿ ವಿರುದ್ದ ಕೇಸ್ ದಾಖಲು..!!

Date:

ಮಹಾತ್ಮಗಾಂಧಿ ಭಾವಚಿತ್ರಕ್ಕೆ ಗುಂಡು ಹಾರಿಸಿದ 13 ಮಂದಿ ವಿರುದ್ದ ಕೇಸ್ ದಾಖಲು..!!

ನಿನ್ನೆ ದೇಶದೆಲ್ಲೆಡೆ ಮಹಾತ್ಮಗಾಂಧಿ ಜೀ ಸಾವನ್ನಪ್ಪಿದ‌ ದಿನವನವನ್ನ ಅವರ ತ್ಯಾಗ, ಸಾಧನೆಗಳನ್ನ ನೆನೆದು ಆಚರಿಸಲಾಯಿತು.. ಆದರೆ ಇದಕ್ಕೆ ತದ್ವಿರುದ್ಧವಾಗಿ ನಡೆದುಕೊಂಡು ಹಿಂದೂ ಮಹಾಸಭಾ, ಗಾಂದಿ ಹುತಾತ್ಮರಾದ‌ ದಿನವನ್ನ ಶೌರ್ಯ ದಿನವೆಂದು ಆಚರಿಸಿದೆ.. ಜೊತೆಗೆ ಗಾಂದಿ ಅವರನ್ನ ಹತ್ಯೆ ಮಾಡಿದ ನಾಥುರಾಮ್ ಗೋಡ್ಸ್ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿದೆ..

ಇಷ್ಟಕ್ಕೆ ನಿಲ್ಲದ ಇವರ ಆಚರಣೆ ಗಾಂದಿ ಅವರ ಭಾವಚಿತ್ರಕ್ಕೆ ನಕಲಿ ಗನ್ ಅನ್ನ ಬಳಸಿ ಶೂಟ್ ಮಾಡಲಾಗಿದೆ.. 1948ರ ಜ.30 ರಂದು ನಡೆದ ಘಟನೆಯನ್ನ ಮರುಕಳಿಸುವಂತೆ ಹಿಂದೂ ಮಹಾಸಭಾದ ರಾಷ್ಟ್ರೀಯ ಕಾರ್ಯದರ್ಶಿ ಪೂಜಾ ಶಕುನ್ ಪಾಂಡೆ ಮಹಾತ್ಮ ಗಾಂಧಿ ಜೀ ಅವರ ಚಿತ್ರಕ್ಕೆ ಗನ್ ನಿಂದ ಶೂಟ್ ಮಾಡುವ ಮೂಲಕ ಅವಮಾನ ಮಾಡಿದ್ರು..

ರಾಷ್ಟ್ರಪಿತನಿಗೆ ಅವಮಾನ ಮಾಡಿದ ಹಿಂದೂ ಮಹಾಸಭಾದ ಮಹಿಳಾ ನಾಯಕಿ ಸೇರಿದಂತೆ 13 ಮಂದಿ ವಿರುದ್ದ ಪ್ರಕರಣ ದಾಖಲಿಸಲಾಗಿದೆ..

Share post:

Subscribe

spot_imgspot_img

Popular

More like this
Related

ಡಾ.ಕಸ್ತೂರಿ ರಂಗನ್ ವರದಿ: ಕೇಂದ್ರ ಸರ್ಕಾರ ಹೊರಡಿಸಿದ ಕರಡು ಅಧಿಸೂಚನೆ ತಿರಸ್ಕಾರ – ಈಶ್ವರ ಖಂಡ್ರೆ

ಡಾ.ಕಸ್ತೂರಿ ರಂಗನ್ ವರದಿ: ಕೇಂದ್ರ ಸರ್ಕಾರ ಹೊರಡಿಸಿದ ಕರಡು ಅಧಿಸೂಚನೆ ತಿರಸ್ಕಾರ...

ಅವಧಿ ಮುಕ್ತಾಯವಾದ ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ನಿಗದಿಗೆ ಕ್ರಮ: ಪೌರಾಡಳಿತ ಸಚಿವ ರಹೀಂ ಖಾನ್

ಅವಧಿ ಮುಕ್ತಾಯವಾದ ನಗರ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿ ನಿಗದಿಗೆ ಕ್ರಮ: ಪೌರಾಡಳಿತ...

ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ: ಸಿದ್ದರಾಮಯ್ಯ

ರಾಜ್ಯದಲ್ಲಿ ಬಿಜೆಪಿ ಹಿಂಬಾಗಿಲಿಂದ ಅಧಿಕಾರ ಪಡೆಯಿತೇ ಹೊರತು ಜನಾರ್ಶೀವಾದದಿಂದಲ್ಲ: ಸಿದ್ದರಾಮಯ್ಯ ಬೆಳಗಾವಿ: ರಾಜ್ಯದಲ್ಲಿ...

ನ್ಯಾಷನಲ್​ ಹೆರಾಲ್ಡ್​ ಪ್ರಕರಣ: ಸೋನಿಯಾಗಾಂಧಿ, ರಾಹುಲ್ʼ​ಗೆ ರಿಲೀಫ್

ನ್ಯಾಷನಲ್​ ಹೆರಾಲ್ಡ್​ ಪ್ರಕರಣ: ಸೋನಿಯಾಗಾಂಧಿ, ರಾಹುಲ್ʼ​ಗೆ ರಿಲೀಫ್ ನವದೆಹಲಿ: ನ್ಯಾಷನಲ್ ಹೆರಾಲ್ಡ್ ಹಣ...