ಮಹಾರಾಜರಿಗೆ ಗೌರವ ಕೊಡದ ವ್ಯಕ್ತಿ ಇಂದು ಕಾಂಗ್ರೆಸ್ ಅಭ್ಯರ್ಥಿ !

Date:

ಮೈಸೂರು:ಮೈಸೂರು-ಕೊಡಗು ಕ್ಷೇತ್ರದಲ್ಲಿ ಮೂರನೇ ಬಾರಿಯೂ ಬಿಜೆಪಿ ಗೆದ್ದರೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ಖಚಿತ ಎಂದು ಸಂಸದ ಪ್ರತಾಪ ಸಿಂಹ ಹೇಳಿದರು. ಹಿಂದುಳಿದ ವರ್ಗಗಳ ಸಮ್ಮೇಳನದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಮೈಸೂರು-ಕೊಡಗು ಕ್ಷೇತ್ರದಲ್ಲಿ ಮೂರನೇ ಬಾರಿಯೂ ಬಿಜೆಪಿ ಗೆದ್ದರೆ ಕೇಂದ್ರದಲ್ಲಿ ಮಂತ್ರಿ ಸ್ಥಾನ ಖಚಿತ. ಈಗಾಗಲೇ ನಾವು ಇಲ್ಲಿ ಸತತ ಎರಡು ಬಾರಿ ಗೆದ್ದಿದ್ದೇವೆ ಎಂದು ಹೇಳಿದರು.
ಇನ್ನೂ ಮೈಸೂರು ಸಂಸ್ಥಾನದ ಕೊಡುಗೆ ಸದಾ ನಮ್ಮ ಮುಂದೆ ಇದೆ. ಮೀಸಲಾತಿಯನ್ನು ಸಾಕಷ್ಟು ಕಾಲಗಳ ಹಿಂದೆಯೇ ಜಾರಿಗೆ ತಂದವರು ನಮ್ಮ ಮೈಸೂರಿನ ಮಹಾರಾಜರು. ದೇಶದ 7ನೇ ಮೆಡಿಕಲ್ ಕಾಲೇಜು ಮೈಸೂರಿನಲ್ಲಿದ್ದು 100ನೇ ವರ್ಷ ಪೂರೈಸುತ್ತಿದೆ. ಪ್ರಧಾನಿ ಮೋದಿ ಕೂಡ ಮೈಸೂರಿನ ಮಹಾರಾಜರ ಪರಂಪರೆಗೆ ಅನುಗುಣವಾಗಿ ಮುನ್ನಡೆಯುತ್ತಿದ್ದಾರೆ ಎಂದು ತಿಳಿಸಿದರು.
ಬಳಿಕ ಕಾಂಗ್ರೆಸ್ ಅಭ್ಯರ್ಥಿ ಪರ ವಾಗ್ದಾಳಿ ನಡೆಸಿದ ಅವರು, ಮಹಾರಾಜರಿಗೆ ಗೌರವ ಕೊಡದ ವ್ಯಕ್ತಿ ಇಂದು ಕಾಂಗ್ರೆಸ್ ಅಭ್ಯರ್ಥಿ. ಇವರ ವಿರುದ್ಧ ನಾನು ಎರಡು ಕ್ರಿಮಿನಲ್ ಕೇಸ್ಗಳನ್ನು ಹಾಕಿದ್ದೇನೆ ಎಂದರು.

Share post:

Subscribe

spot_imgspot_img

Popular

More like this
Related

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ, ವಿಮಾನ ಹಾರಾಟ ತಾತ್ಕಾಲಿಕ ಸ್ಥಗಿತ

ದುಬೈ ವಿಮಾನ ನಿಲ್ದಾಣದ ಬಳಿ ಡ್ರೋನ್ ದಾಳಿ: ಇಂಧನ ಟ್ಯಾಂಕ್‌ಗೆ ಬೆಂಕಿ,...

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ

ಎಳೆಯ ಮಕ್ಕಳಿಗೆ ಡ್ರ್ಯಾಗನ್ ಫ್ರೂಟ್ ನೀಡಬಹುದೇ? ಇಲ್ಲಿದೆ ಮಾಹಿತಿ ಮಕ್ಕಳು ಆರೋಗ್ಯವಾಗಿಯೂ ಸದೃಢವಾಗಿಯೂ...

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ: ಮೇ 4ಕ್ಕೆ ಫಲಿತಾಂಶ

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ: ಮೇ 4ಕ್ಕೆ ಫಲಿತಾಂಶ ನವದೆಹಲಿ:...

ಖ್ಯಾತ ಉದ್ಯಮಿಯ ಕೈಹಿಡಿಯಲಿದ್ದಾರಂತೆ ನಟಿ ಅನುಷ್ಕಾ ನಟಿ!

Anushka Shetty: ಖ್ಯಾತ ಉದ್ಯಮಿಯ ಕೈಹಿಡಿಯಲಿದ್ದಾರಂತೆ ನಟಿ ಅನುಷ್ಕಾ ನಟಿ! ಸೌತ್ ಇಂಡಿಯಾದ...