ಮಹಾರಾಷ್ಟ್ರದ ಎಲ್ಲಾ ಜಾಹೀರಾತುಗಳಲ್ಲೂ ಮೋದಿ ಭಾವಚಿತ್ರ !?

Date:

ಮಹಾರಾಷ್ಟ್ರದಲ್ಲಿ ಶಿವಸೇನಾ, ಎನ್ಸಿಪಿ ಮತ್ತು ಕಾಂಗ್ರೆಸ್ ಮೈತ್ರಿ ಕೂಟದ ಮಹಾ ವಿಕಾಸ್ ಅಘಾಡಿ ಸರ್ಕಾರ ರಚನೆಯ ಬಳಿಕ ನೀಡುತ್ತಿರುವ ಜಾಹೀರಾತುಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವನ್ನು ಉದ್ದೇಶಪೂರ್ವಕವಾಗಿ ಕೈ ಬಿಡಲಾಗಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಪ್ರಸಾದ್ ಲಾಡ್ ಆರೋಪಿಸಿದ್ದು ಈ ಸಂಬಂಧ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದಾರೆ.

ಸುಪ್ರೀಂ ಕೋರ್ಟ್ ಮಾರ್ಗದರ್ಶಿ ಈ ಬಗ್ಗೆ ಸ್ಪಷ್ಟವಾಗಿ ಹೇಳಿದೆ. ಸರ್ಕಾರಿ ಜಾಹೀರಾತುಗಳಲ್ಲಿ ಕಡ್ಡಾಯವಾಗಿ ಪ್ರಧಾನಮಂತ್ರಿ ಭಾವಚಿತ್ರ ಪ್ರಕಟಿಸಬೇಕು. ಈಗ ಮಹಾರಾಷ್ಟ್ರದ ಎಲ್ಲಾ ಸರ್ಕಾರದ ಜಾಹೀರಾತುಗಳಲ್ಲಿ ಮೋದಿಯವರ ಪೋಟೋ ವನ್ನು ಹಾಕಲಾಗುತ್ತಿದೆ.

Share post:

Subscribe

spot_imgspot_img

Popular

More like this
Related

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ

ಚಿಕ್ಕಪೇಟೆ ಕುಂಬಾರಪೇಟೆ ಹಾರ್ಡ್‌ವೇರ್ ಗೋಡೌನ್‌ನಲ್ಲಿ ಅಗ್ನಿ ಅವಘಡ ಬೆಂಗಳೂರು: ನಗರದ ಚಿಕ್ಕಪೇಟೆಯ ಕುಂಬಾರಪೇಟೆ...

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು?

35ರ ನಂತರ ಮಹಿಳೆಯರ ಆರೋಗ್ಯ: ಯಾವ ಆಹಾರ ಅಗತ್ಯ? ಏನು ತಪ್ಪಿಸಬೇಕು? ಸಾಮಾನ್ಯವಾಗಿ...

ಗುರು ರಾಘವೇಂದ್ರ ಸ್ವಾಮಿಗಳ ಆಲ್ಬಮ್ ಸಾಂಗ್ ” ರಾಯರ ದರ್ಶನ ” ದ ಟೀಸರ್ ಬಿಡುಗಡೆ

ಲಕ್ಷ್ಮೀ ಗಣೇಶ ಪ್ರೋಡಕ್ಷನ್ ಮತ್ತು ದಿ ನ್ಯೂ ಇಂಡಿಯನ್ ಟೈಮ್ಸ್ ಸಂಸ್ಥೆ...

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್

ಸಿಎಂ ಬದಲಾವಣೆ ಬಗ್ಗೆ ಮಹದೇವಪ್ಪ ಅವರಿಗೆ ಮಾಹಿತಿ ಸಿಕ್ಕಿರಬಹುದು: ಡಿ.ಕೆ. ಶಿವಕುಮಾರ್ ಬೆಂಗಳೂರು:...