ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡ ಹಾಗು ಮಾಜಿ ಶಾಸಕ ಸಂಭಾಜಿ ಪಾಟೀಲ್ ನಿಧನ !

Date:

ಮಹಾರಾಷ್ಟ್ರ ಏಕೀಕರಣ ಸಮಿತಿ ಮುಖಂಡ ಹಾಗೂ ಮಾಜಿ ಶಾಸಕ ಸಂಭಾಜಿ ಪಾಟೀಲ್   ನಿಧನ.

ಇವರಿಗೆ 66 ವರ್ಷ ವಯಸ್ಸಾಗಿದ್ದು, ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಮಾಜಿ ಶಾಸಕ ಸಂಭಾಜಿ ಪಾಟೀಲ್ ಹೃದಯಾಘಾತಕ್ಕೊಳಗಾದ ಕಾರಣ ಬೆಳಗಾವಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ಶುಕ್ರವಾರ ರಾತ್ರಿ 8:45ರ ಸುಮಾರಿನಲ್ಲಿ ಕೊನೆಯುಸಿರೆಳೆದಿದ್ದಾರೆ.

ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ಒಮ್ಮೆ ಶಾಸಕರಾಗಿದ್ದ ಸಂಭಾಜಿ ಪಾಟೀಲ್ ಅವರು ಬೆಳಗಾವಿ ಮಹಾನಗರ ಪಾಲಿಕೆಗೆ ನಾಲ್ಕು ಬಾರಿ ಮೇಯರ್ ಆಗಿ ಕೆಲಸ ಮಾಡಿದ್ದರು. ಮಾಜಿ ಮುಖ್ಯಮಂತ್ರಿ ದಿ| ಎಸ್. ಬಂಗಾರಪ್ಪ ಅವರೊಂದಿಗೆ ಉತ್ತಮ ನಂಟು ಹೊಂದಿದ್ದ ಸಂಭಾಜಿ, ಅವರ ಮೂಲಕ ಹಿಡಕಲ್ ಜಲಾನಯನ ಯೋಜನೆಯಿಂದ ಬೆಳಗಾವಿ ಜನರ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಿದ್ದರು.

Share post:

Subscribe

spot_imgspot_img

Popular

More like this
Related

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ

ಉರುಸ್ ಮೆರವಣಿಯಲ್ಲಿ ಐ ಲವ್ ಮೊಹಮ್ಮದ್ ಘೋಷಣೆ: ಆಕ್ಷೇಪಿಸಿದ್ದಕ್ಕೆ ಕಲ್ಲುತೂರಾಟ ಬೆಳಗಾವಿ: ಪ್ರತಿವರ್ಷದಂತೆ...

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..?

ಸಿಎಂ ಬದಲಾವಣೆಯ ಕುರಿತು ರಣದೀಪ್ ಸುರ್ಜೇವಾಲ ಹೇಳಿದ್ದೇನು..? ಬೆಂಗಳೂರು: ಕರ್ನಾಟಕ ಸಿಎಂ ಬದಲಾವಣೆಯ...

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ

ಕರ್ನಾಟಕದಾದ್ಯಂತ ಮಳೆ ಚುರುಕು: ಅಕ್ಟೋಬರ್ 9ರವರೆಗೂ ಮುನ್ಸೂಚನೆ ಕರ್ನಾಟಕದಾದ್ಯಂತ ಮತ್ತೆ ಮಳೆ ಚುರುಕುಗೊಂಡಿದ್ದು,...