ಮಹಾರಾಷ್ಟ್ರ – ಕರ್ನಾಟಕ ಗಡಿ ವಿವಾದ ವಿಚಾರ ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸದಸ್ಯ ಜಿ.ಸಿ ಚಂದ್ರಶೇಖರ್ ಅವರಿಂದ ಪ್ರಸ್ತಾಪ
ಯಾವುದೇ ವಿವಾದ ಸಂಘರ್ಷದಿಂದ ಬಗೆಹರಿಯುವುದಿಲ್ಲ
ಗಾಂಧಿಜಿಯವರ ಅಹಿಂಸಾ ಸಂದೇಶ ಇಡಿ ಪ್ರಪಂಚಕ್ಕೆ ಮಾದರಿಯಾಗಿದೆ, 1956ರ ಕೇಂದ್ರವಾರು ಭಾಷಾವಾರು ವಿಂಗಡಣೆ ಆದಾಗಿನಿಂದಲೂ ಬೆಳಗಾವಿ ಕರ್ನಾಟಕದ ಅಂಗವಾಗಿದೆ ಮಹಾಜನವರದಿಯಲ್ಲೂ ಕರ್ನಾಟಕದ ಅವಿಭಾಜ್ಯ ಅಂಗ ಅಂತ ಹೇಳಲಾಗಿದೆ. ರಾಜಕೀಯ ಲಾಭಕ್ಕಾಗಿ ಗಡಿವಿವಾದ ಮಾಡುತ್ತಿದ್ದಾರೆ,
ನವೆಂಬರ್ 1 ಕರಾಳದಿನವನ್ನಾಗಿ ಆಚರಣೆ ಮಾಡುತ್ತಿದ್ದಾರೆ
ಸಿಮಾ ಸಂಕಲ್ಪ ಎಂಬ ಹೆಸರಿನಲ್ಲಿ ಬೆಳಗಾವಿಯನನ್ಉ ವಶ ಪಡೆಸಿಕೊಳ್ಳುತ್ತೆವೆ ಎಂದು ಹೇಳುತ್ತಿದ್ದಾರೆ ಇದರಿಂದ ಸ್ವಾಭಿಮಾನದ ನಮ್ಮ ರಾಜ್ಯ ಹೊತ್ತಿ ಉರಿಯುತ್ತಿದೆ ಎಂದು ಜಿ.ಸಿ. ಚಂದ್ರಶೇಖರ್ ಹೇಳಿಕೆ ನೀಡಿದ್ದಾರೆ.