No menu items!
8.7 C
Munich
Tuesday, June 16, 2026

ಮಹಾರಾಷ್ಟ್ರ ಮಾದರಿಯಲ್ಲಿ ಕೈ ಸರ್ಕಾರ ಕೆಡವಲು ಮಹಾ ಪ್ಲ್ಯಾನ್..!

Must read

ಮುಂಬೈ: ಸರ್ಕಾರ ಪತನಕ್ಕೆ ತೆರೆಮರೆಯಲ್ಲಿ ಸರ್ಕಸ್ ನಡೆಯುತ್ತಿದೆ ಎಂಬ ಸ್ಫೊಟಕ ಹೇಳಿಕೆಯೊಂದನ್ನು ಸುಳಿವನ್ನು ಏಕನಾಥ್ ಶಿಂಧೆ ಕೊಟ್ಟಿದ್ದಾರೆ. ಮಹಾರಾಷ್ಟ್ರದ ಸತಾರಾದಲ್ಲಿ ಮಾತನಾಡಿದ ಶಿಂಧೆ, ನಾನು ಇತ್ತಿಚೇಗೆ ಕರ್ನಾಟಕದ ಒಂದು ಸಭೆಗೆ ತೆರಳಿದ್ದೆ. ಕರ್ನಾಟಕದಲ್ಲಿಯೂ ‘ನಾಥ’ ಆಪರೇಷನ್ ಮಾಡೋದಿದೆ’ ಅಂದಿದ್ದಾರೆ. ‘ನಾಥ ಆಪರೇಷನ್’ ಅಂದ್ರೆ ಏನು..? ಅಂತ ಕೇಳಿದೆ. ಆಗ ಅವರು,
ನೀವು ಮಹಾರಾಷ್ಟ್ರದ ಮಹಾಘಟ ಬಂಧನ ಸರ್ಕಾರ ಪತನ ಮಾಡಿದ್ರಿ. ಹೀಗಾಗಿ ನಿಮ್ಮ ಅನುಭವ ನಮಗೆ ಬಹಳ ಅವಶ್ಯಕವಿದೆ ಎಂದರು. ಖಂಡಿತವಾಗಿಯೂ ನಾನು ಬರುತ್ತೇನೆ ಎಂದು ಹೇಳಿದ್ದೇನೆ ಅಣತಾ ಇಂದು ಶಿಂಧೆ ಹೇಳುವ ಮೂಲಕ ಪರೇಷನ್ ಸುಳಿವು ಕೊಟ್ಟಿದ್ದಾರೆ. ಒಟ್ಟಿನಲ್ಲಿ ಲೋಕಸಭಾ ಚುನಾವಣೆಯ ಬ್ಯುಸಿಯಲ್ಲಿರುವ ನಾಯಕರಿಗೆ ಇದೀಗ ಆಪರೇಷನ್ ಸುಳಿವು ತಲೆಕೆಡಿಸುವಂತೆ ಮಾಡಿದೆ.

- Advertisement -spot_img

More articles

- Advertisement -spot_img

Latest article