ಮಾಜಿ ಕೇಂದ್ರ ಸಚಿವ RL ಜಾಲಪ್ಪ ಇನ್ನಿಲ್ಲ

Date:

ಮಾಜಿ ಕೇಂದ್ರ ಸಚಿವ ಆರ್.ಎಲ್.ಜಾಲಪ್ಪ ವಿಧಿವಶರಾಗಿದ್ದಾರೆ. ಶ್ವಾಸಕೋಶ ಮತ್ತು ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದ ಅವರಿಗೆ ಕಳೆದ 40 ದಿನಗಳಿಂದ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.  

 

ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಅವರಿಗೆ 98 ವರ್ಷ ವಯಸ್ಸಾಗಿತ್ತು. ರಾಜ್ಯದ ಪ್ರಮುಖ ರಾಜಕಾರಣಿಗಳಲ್ಲಿ ಒಬ್ಬರಾಗಿ ಗುರುತಿಸಿಕೊಂಡಿದ್ದ ಅವರು ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಪ್ರತಿನಿಧಿಸಿದ್ದರು. ನಾಲ್ಕು ಸಂಸದರಾಗಿ ಗೆದ್ದು ಕೇಂದ್ರ ಸಚಿವರಾಗಿ ಸೇವೆ ಸಲ್ಲಿಸಿದ್ದರು. 

1980-83ರಲ್ಲಿ ರಾಜಕೀಯಕ್ಕೆ ಕಾಲಿಟ್ಟ ಜಾಲಪ್ಪ, ಗೃಹ, ಸಹಕಾರ, ಕಂದಾಯ ಸೇರಿದಂತೆ ಹಲವಾರು ಖಾತೆಗಳ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. 1996ರಲ್ಲಿ ಸಂಸದರಾಗಿ ಗೆಲ್ಲುವ ಮೂಲಕ ಕೇಂದ್ರ ಜವಳಿ ಮಂತ್ರಿಯಾಗಿ ಜನ ಸೇವೆ ಮಾಡಿದ್ದರು. ಆ ಬಳಿಕ 1998,1999,2004ರಲ್ಲಿ ಮರು ಚುನಾಯಿತರಾಗಿದ್ದರು.

 

 

Share post:

Subscribe

spot_imgspot_img

Popular

More like this
Related

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್

ಭೂಮಿ ಗಡಿ ಹಾಕುವುದಿಲ್ಲ, ಮನುಷ್ಯನೇ ಗಡಿ ಹಾಕುತ್ತಾನೆ: ಬಾನು ಮುಷ್ತಾಕ್ ಮೈಸೂರು: ಭೂಮಿ...

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್

ಮೈಸೂರು ದಸರಾ ಮಹತೋತ್ಸವ’ ಉದ್ಘಾಟಿಸಿದ ಸಾಹಿತಿ ಬಾನು ಮುಷ್ತಾಕ್ ಮೈಸೂರು: ನಾಡದೇವತೆ ಚಾಮುಂಡೇಶ್ವರಿ...

ಶೈಲಪುತ್ರಿಯ ಆರಾಧನೆ ಹೇಗೆ ಗೊತ್ತಾ ?

ಶೈಲಪುತ್ರಿ ಪೂಜಾ ವಿಧಾನ ಹೇಗೆ ಗೊತ್ತಾ ? ನವರಾತ್ರಿ ಬಂದೆ ಬಿಡ್ತು, ಮೊದಲನೇ...

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ

ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಬಾಗಲಕೋಟೆ: ಕೂಡಲಸಂಗಮ...