ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್

Date:

ಮಾಜಿ ಸಿಎಂ ಯಡಿಯೂರಪ್ಪಗೆ ಬಿಗ್ ರಿಲೀಫ್

ಧಾರವಾಡ: ಪೊಕ್ಸೊ ಪ್ರಕರಣಕ್ಕೆ ಸಂಬಂಧಿದಂತೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಹೌದು ಯಡಿಯೂರಪ್ಪ ಅವರ ಮೇಲೆ ಪೊಕ್ಸೊ ಪ್ರಕರಣ ದಾಖಲಾಗಿತ್ತು. ತಮ್ಮ ಮೇಲೆ ದಾಖಲಾಗಿದ್ದ ಈ ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಎಸ್‌ವೈ ಹೈಕೋರ್ಟ್ ಮೆಟ್ಟಿಲೇರಿದ್ದರು.

ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಇಂದು ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಇದರಿಂದ ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದ್ದು, ಸಧ್ಯ ಯಡಿಯೂರಪ್ಪ ನಿರಾಳರಾಗಿದ್ದಾರೆ.

Share post:

Subscribe

spot_imgspot_img

Popular

More like this
Related

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ

ಜೂನ್ 30ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ: ಸುಪ್ರೀಂಕೋರ್ಟ್ ನಿರ್ದೇಶನ ಬೆಂಗಳೂರು: ಗ್ರೇಟರ್...

ಎಐ ಯುವತಿಯ ಮೋಹಕ್ಕೆ ಬಿದ್ದು 1.53 ಲಕ್ಷ ರೂ. ಕಳೆದುಕೊಂಡ ಯುವಕ.!

ಎಐ ಯುವತಿಯ ಮೋಹಕ್ಕೆ ಬಿದ್ದು 1.53 ಲಕ್ಷ ರೂ. ಕಳೆದುಕೊಂಡ ಯುವಕ.! ಬೆಂಗಳೂರು:...

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ

ಬೆಂಗಳೂರಿನ ಚಳಿಗೆ ಜನರು ಗಡಗಡ! ಇನ್ನೂ ನಾಲ್ಕು ದಿನ ಇದೇ ವಾತಾವರಣ ಬೆಂಗಳೂರು:...

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ಶಿಕ್ಷಕರು ಸೇರಿ 8 ಮಂದಿ ಬಂಧನ

SSLC ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಸೋರಿಕೆ: ಶಿಕ್ಷಕರು ಸೇರಿ 8 ಮಂದಿ...