ಮಾಜಿ ಸಿಎಂ S.M ಕೃಷ್ಣ ನಿಧನದ ಹಿನ್ನೆಲೆ: ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

Date:

ಮಾಜಿ ಸಿಎಂ S.M ಕೃಷ್ಣ ನಿಧನದ ಹಿನ್ನೆಲೆ: ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ

 

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ರವರು, ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ತಡರಾತ್ರಿ ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಮೂರು ದಿನದಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಲಾಗಿದೆ. ಇದೇ ವೇಳೆ ನಾಳೆ ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಶಾಲಾ ಕಾಲೇಜು, ಸರ್ಕಾರಿ ಕಚೇರಿ ಸೇರಿದಂತೆ ರಾಜ್ಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ.

ಮಾಜಿ ಸಿಎಂ ಎಸ್. ಕೃಷ್ಣ ಅವರು ನಿಧನರಾಗಿದ್ದು, ಸದಾಶಿವನಗರದಲ್ಲಿರುವ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ವಿದೇಶದಲ್ಲಿರುವ ಸಂಬಂಧಿಕರು ಆಗಮಿಸುವುದು ತಡವಾಗುವ ಹಿನ್ನೆಲೆಯಲ್ಲಿ ಎಸ್.ಕೃಷ್ಣ ಅವರ ಅಂತ್ಯಕ್ರಿಯೆಯನ್ನು ನಾಳೆ ಮದ್ದೂರಿನ ಸೋಮನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ.

Share post:

Subscribe

spot_imgspot_img

Popular

More like this
Related

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್

ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ಓಪನ್ ಹಾಸನ: ಐತಿಹಾಸಿಕ ಪ್ರಸಿದ್ಧ ಹಾಸನಾಂಬೆ ದೇವಸ್ಥಾನದ...

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್!

ಬಂಗಾರದ ಬೆಲೆ ಏರಿಕೆ! ಬೆಳ್ಳಿಯೂ ದುಬಾರಿ, ಹೀಗಿದೆ ಇಂದಿನ ರೇಟ್! ಚಿನ್ನ ಖರೀದಿಗೆ...

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ!

ಕರ್ನಾಟಕದ 12 ಜಿಲ್ಲೆಗಳಲ್ಲಿ ವಿಪರೀತ ಮಳೆ: ಬೆಂಗಳೂರಿಗೆ ಯೆಲ್ಲೋ ಅಲರ್ಟ್ ಘೋಷಣೆ! ಬೆಂಗಳೂರು:...

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್

ನನ್ನ ಹೆಸರು ನೆನಪಿಸಿಕೊಳ್ಳದಿದ್ದರೆ ಕುಮಾರಸ್ವಾಮಿಗೆ ನಿದ್ದೆ ಬರುವುದಿಲ್ಲ: ಡಿ.ಕೆ.ಶಿವಕುಮಾರ್ ಬಿಗ್ ಬಾಸ್ ಕಾರ್ಯಕ್ರಮ...