ಮಾಜಿ ಹಣಕಾಸು ಸಚಿವ ಚಿದಂಬರಂ ಬಂಧನ !? ಇದರಲ್ಲಿ ಇದೆಯಾ ರಾಜಕೀಯ ದ್ವೇಷ ?

Date:

ಮಾಜಿ ಹಣಕಾಸು ಸಚಿವರಾಗಿರುವ ಚಿದಂಬರಂ . ಯುಪಿಎ ಸರ್ಕಾರದಲ್ಲಿ ಗೃಹ ಸಚಿವರಾಗಿ ಸಿಬಿಐ ಹಾಗೂ ದೆಹಲಿ ಪೊಲೀಸ್ ಇಲಾಖೆಯನ್ನು ತಮ್ಮ ಹತೋಟಿಯಲ್ಲಿ ಇಟ್ಟುಕೊಂಡಿದ್ದ ಚಿದಂಬರಂ ರನ್ನೆ   ಇಂದು ಅದೇ ತನಿಖಾ ಸಂಸ್ಥೆಯೇ ಬಂಧಿಸಿದೆ . ಇದರಲ್ಲಿ ರಾಜಕೀಯ ದ್ವೇಷ ವಿರಬಹುದು ಎಂಬ ಮಾತು ರಾಜಕೀಯ ವಲಯದಲ್ಲಿ ಕೇಳಿ ಬರುತ್ತಿದೆ . ಇದರಲ್ಲಿ ಅಮಿತ್ ಶಾ ಕೈವಾಡ ಏನಾದರೂ ಇದೆಯಾ ಎಂಬ ಪ್ರಶ್ನೆ ಕೆಲವರಲ್ಲಿ ಕಾಡ್ತಿದೆ .

ಆದರೆ ಬಂಧನದ ವಾರಂಟ್ ಕೂಡ ಸಿಬಿಐ ಅಧಿಕಾರಿಗಳು ನೀಡಿಲ್ಲ. ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿದ ಕೂಡಲೇ ಬಂಧಿಸುವುದು ಯಾವ ಕ್ರಮ. ಕೇಂದ್ರ ಸರ್ಕಾರದಲ್ಲಿರುವ ಕೆಲವರ ಆದೇಶದ ಮೇರೆಗೆ ಈ ರೀತಿ ಕೃತ್ಯ ಎಸಲಾಗುತ್ತಿದೆ ಎಂದು ಚಿದಂಬರಂ ಆರೋಪಿಸಿದ್ದಾರೆ.

Share post:

Subscribe

spot_imgspot_img

Popular

More like this
Related

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ!

ಯೆಲ್ಲೋ ಮೆಟ್ರೋ ಪ್ರಯಾಣಿಕರಿಗೆ ಗುಡ್ ನ್ಯೂಸ್! ಐದನೇ ರೈಲಿನ ಟೆಸ್ಟಿಂಗ್ ಆರಂಭ! ಬೆಂಗಳೂರು:...

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ

ಪ್ರತಿದಿನ ಮೌತ್‌ವಾಶ್ ಬಳಸುವುದು ಒಳ್ಳೆಯದೋ ಕೆಟ್ಟದ್ದೋ? ಇಲ್ಲಿದೆ ಮಾಹಿತಿ ಇತ್ತೀಚಿನ ದಿನಗಳಲ್ಲಿ ಮೌತ್‌ವಾಶ್...

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು: ಡಿ.ಕೆ. ಶಿವಕುಮಾರ್

ವೈಯಕ್ತಿಕ ಹಾಗೂ ಅನಗತ್ಯ ಪ್ರಶ್ನೆಗಳಿದ್ದರೆ ಈ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಬಹುದು:...

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ?

ರಶ್ಮಿಕಾ, ದೇವರಕೊಂಡ ಎಂಗೇಜ್‌ಮೆಂಟ್‌, ಫೆಬ್ರವರಿಯಲ್ಲಿ ಮದುವೆ? ಜನಪ್ರಿಯ ಜೋಡಿ ರಶ್ಮಿಕಾ ಮಂದಣ್ಣ ಹಾಗೂ...