ಮಾರ್ಚ್ 22 ರಂದು ಮೂರನೇ ಪಟ್ಟಿ ಬಿಡುಗಡೆ: ಬಿ.ಎಸ್.ಯಡಿಯೂರಪ್ಪ

Date:

ನವದೆಹಲಿ: ಮೂರನೇ ಪಟ್ಟಿ ಬಿಡುಗಡೆ ಬಳಿಕ ರಾಜ್ಯದ್ಯಾಂತ ಪ್ರವಾಸ ಆರಂಭಿಸುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರ ಜೊತೆ ಅಂತಿಮವಾಗಿ ಚರ್ಚಿಸಿ ಮಾರ್ಚ್ 22 ರಂದು ಪಟ್ಟಿ ಘೋಷಣೆಯಾಗುತ್ತದೆ. ಅಮಿತ್ ಶಾ, ಜೆ.ಪಿ ನಡ್ಡಾ ಅವರ ಜೊತೆ ಐದು ಕ್ಷೇತ್ರಗಳ ಬಗ್ಗೆ ಚರ್ಚಿಸಿದ್ದೇವೆ. ಈ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಮೂರನೇ ಪಟ್ಟಿ ಬಿಡುಗಡೆ ಬಳಿಕ ರಾಜ್ಯದ್ಯಾಂತ ಪ್ರವಾಸ ಆರಂಭಿಸುತ್ತೇವೆ ಎಂದರು.
ಇನ್ನೂ ಜೆ.ಸಿ.ಮಾಧುಸ್ವಾಮಿ ಸಹಕಾರದಿಂದ ನಾವು ಚುನಾವಣೆ ಗೆಲ್ಲಬೇಕಿದೆ. ಕರಡಿ ಸಂಗಣ್ಣ ಜೊತೆಗೆ ಮಾತನಾಡಿದ್ದೇನೆ. ಅವರು ನಿಷ್ಠಾವಂತ ಮುಖಂಡರು. ಅವರು ಬೇರೆ ಯಾವ ನಿರ್ಧಾರ ತೆಗೆದುಕೊಳ್ಳಬಾರದು. ಮುಂದೆ ಅವರಿಗೆ ಸೂಕ್ತ ಸ್ಥಾನ ಮಾನ ನೀಡಲಾಗವುದು. ಅಸಮಾಧಾನಗೊಂಡವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗುತ್ತೇವೆ. ಪ್ರಧಾನಿ ಮೋದಿ, ಅಮಿತ್ ಶಾ ನೇತೃತ್ವದಲ್ಲಿ ಕ್ರಾಂತಿಕಾರಿ ಬದಲಾವಣೆ ಆಗಬೇಕು ಎಂದರು.

Share post:

Subscribe

spot_imgspot_img

Popular

More like this
Related

ಆನೇಕಲ್ ಕಿಡ್ನ್ಯಾಪ್–ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಪ್ರಾಪ್ತ ಸೇರಿ 8 ಆರೋಪಿಗಳ ಬಂಧನ

ಆನೇಕಲ್ ಕಿಡ್ನ್ಯಾಪ್–ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಅಪ್ರಾಪ್ತ ಸೇರಿ 8 ಆರೋಪಿಗಳ...

ಯುದ್ಧದಿಂದ ಸಿಲಿಂಡರ್ ಪೂರೈಕೆ ವ್ಯತ್ಯಯ: ಕೇಂದ್ರ ಕ್ರಮ ಕೈಗೊಳ್ಳುತ್ತಿದೆ – ವಿಜಯೇಂದ್ರ

ಯುದ್ಧದಿಂದ ಸಿಲಿಂಡರ್ ಪೂರೈಕೆ ವ್ಯತ್ಯಯ: ಕೇಂದ್ರ ಕ್ರಮ ಕೈಗೊಳ್ಳುತ್ತಿದೆ – ವಿಜಯೇಂದ್ರ ಬೆಂಗಳೂರು:...

ಸಾರಿಗೆ ಇಲಾಖೆಯಲ್ಲಿ ನಕಲಿ ಡಿಪ್ಲೊಮಾ ಪ್ರಮಾಣಪತ್ರ ಆರೋಪ: ನಿವೃತ್ತ ನ್ಯಾಯಾಧೀಶರಿಂದ ತನಿಖೆ

ಸಾರಿಗೆ ಇಲಾಖೆಯಲ್ಲಿ ನಕಲಿ ಡಿಪ್ಲೊಮಾ ಪ್ರಮಾಣಪತ್ರ ಆರೋಪ: ನಿವೃತ್ತ ನ್ಯಾಯಾಧೀಶರಿಂದ ತನಿಖೆ ಬೆಂಗಳೂರು:...

ಟೆಕ್ಸಾಸ್‌ನಲ್ಲಿ 300 ಬಿಲಿಯನ್ ಡಾಲರ್ ತೈಲ ಸಂಸ್ಕರಣಾ ಘಟಕ: ರಿಲಯನ್ಸ್ ಹೂಡಿಕೆ ಘೋಷಿಸಿದ ಟ್ರಂಪ್

ಟೆಕ್ಸಾಸ್‌ನಲ್ಲಿ 300 ಬಿಲಿಯನ್ ಡಾಲರ್ ತೈಲ ಸಂಸ್ಕರಣಾ ಘಟಕ: ರಿಲಯನ್ಸ್ ಹೂಡಿಕೆ...