No menu items!
17.4 C
Munich
Friday, August 21, 2026

ಮಾರ್ಚ್‌ 7ರಂದು 2025-26ನೇ ಸಾಲಿನ ಬಜೆಟ್ ಮಂಡಿಸುತ್ತೇನೆ: ಸಿಎಂ ಸಿದ್ದರಾಮಯ್ಯ

Must read

ಮಾರ್ಚ್‌ 7ರಂದು 2025-26ನೇ ಸಾಲಿನ ಬಜೆಟ್ ಮಂಡಿಸುತ್ತೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮಾರ್ಚ್‌ 7ರ ಶುಕ್ರವಾರ 2025-26ನೇ ಸಾಲಿನ ಬಜೆಟ್ ಮಂಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ಮಾರ್ಚ್‌ 3ರಂದು ರಾಜ್ಯಪಾಲರು ಭಾಷಣ ಮಾಡಲಿದ್ದಾರೆ. ಮಾರ್ಚ್ 4, 5, 6ರಂದು ಚರ್ಚೆ ನಡೆಯಲಿದೆ. ಮಾರ್ಚ್‌ 7ರ ಶುಕ್ರವಾರ 2025-26ನೇ ಸಾಲಿನ ಬಜೆಟ್ ಮಂಡಿಸುತ್ತೇನೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಕರ್ನಾಟಕ ಸರ್ಕಾರ ಯಾವಾಗಲೂ ರೈತರ ಹಿತ ಕಾಪಾಡಲು ಹಿಂದೆ ಬಿದ್ದಿಲ್ಲ. ಯಾವತ್ತೂ ಕೂಡ ರೈತರ ಜೊತೆ ಇರುತ್ತೇವೆ. ಕೃಷಿಕರ ಜೊತೆ ಇರುತ್ತೇವೆ ಎಂಬ ಮಾತು ಕೊಡುತ್ತೇನೆ. ಬೆಲೆ ಏರಿಕೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ನಿರ್ಧಾರ. ರಾಜ್ಯ ಸರ್ಕಾರದಿಂದ ಬೆಲೆ ಏರಿಕೆಗೆ ಏನೆಲ್ಲಾ ಮಾಡಬೇಕು ಅದನ್ನ ಮಾಡುತ್ತೇವೆ ಎಂದು ಹೇಳಿದರು.

- Advertisement -spot_img

More articles

- Advertisement -spot_img

Latest article