ಮಾಸ್ಕ್ ವಿಚಾರಕ್ಕೆ ಕಿರಿಕ್ ಮಾಡಿ ಮಹಿಳೆಗೆ ದೊಣ್ಣೆಯಿಂದ‌ ಹೊಡೆದ ಯುವತಿ!

Date:

ಬೆಂಗಳೂರು: ಬೆಳಗ್ಗೆ ನಾಯಿಯನ್ನು ವಾಕಿಂಗ್ ಕರೆದುಕೊಂಡು ಬಂದ ಯುವತಿ ಕಿರಿಕ್ ಮಾಡಿದ ಘಟನೆ ಬೆಂಗಳೂರಿನ ಸದಾಶಿವನಗರದಲ್ಲಿ ನಡೆದಿದೆ.

ಯುವತಿ ಎರಡು ನಾಯಿ ಜೊತೆ ವಾಕಿಂಗ್ ಮಾಡುತ್ತಿದ್ದಾಗ ಎದುರಿನಿಂದ ಮಹಿಳೆ ಬರುತ್ತಿದ್ದರು. ಮಹಿಳೆ ಮೂಗಿನಿಂದ ಮಾಸ್ಕ್ ಸರಿಮಾಡಿಕೊಂಡು ಮುಂದೆ ಬರುತ್ತಿದ್ದಾಗ  ಏಕಾಏಕಿ ಯುವತಿ ದೊಣ್ಣೆಯಿಂದ ಹಲ್ಲೆ ಮಾಡಿದ್ದಾಳೆ.

ಅಲ್ಲಿದ್ದ ಸ್ಥಳೀಯರು,”ಮಾಸ್ಕ್ ಹಾಕಿಕೊಂಡಿಲ್ಲ ಅಂದರೆ ದಂಡ ಹಾಕಲು ಪೊಲೀಸರು ಇದ್ದಾರೆ. ದೊಣ್ಣೆಯಲ್ಲಿ ಹೊಡೆಯಲು ನೀನು ಯಾರು” ಎಂದು  ಪ್ರಶ್ನಿಸಿದ್ದಾರೆ. ಆದರೆ ಯುವತಿ ಆಕೆ ಮಾಸ್ಕ್ ಹಾಕಿಕೊಂಡಿಲ್ಲ ಎಂದು ಹೇಳಿ ವಾಗ್ವಾದ ಮಾಡಿದ್ದಾಳೆ. ಇದರಿಂದ ಸಿಟ್ಟಿಗೆದ್ದ ಸ್ಥಳೀಯರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಸ್ಥಳಕ್ಕೆ ಬಂದ ಪೊಲೀಸರು ಎರಡು ನಾಯಿ ಸಮೇತ ಹೊಡೆದ ಯುವತಿಯನ್ನು ತಮ್ಮ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಾರೆ.

Share post:

Subscribe

spot_imgspot_img

Popular

More like this
Related

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ ನಿರ್ಬಂಧ

ವಾಹನ ಸವಾರರ ಗಮನಕ್ಕೆ: 21 ದಿನಗಳ ಕಾಲ ಈ ರಸ್ತೆಯಲ್ಲಿ ಸಂಚಾರ...

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು

ಸ್ನಾನದ ವೇಳೆ ಸಿಲಿಂಡರ್ ಲೀಕ್ ಆಗಿ ಉಸಿರುಗಟ್ಟಿ ಅಕ್ಕ-ತಂಗಿ ಸಾವು ಮೈಸೂರು:ಸ್ನಾನದ ವೇಳೆ...

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..?

ತುಳಸಿ ಗಿಡದಲ್ಲಿನ ಈ ಬದಲಾವಣೆಗಳು ನೀಡುವ ಸೂಚನೆಗಳೇನು..? ಮನೆಯ ಅಂಗಳದಲ್ಲಿ ಬೆಳೆದ ತುಳಸಿ...

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ: ಶಿವಾನಂದ ಪಾಟೀಲ್

ಮುಂಗಾರು ಬೆಳೆಗೆ ಈರುಳ್ಳಿ ಬೆಳೆ ಹಾನಿ; ಪಿಡಿಪಿಎಸ್‌ ಅಡಿ ಖರೀದಿಗೆ ಯತ್ನ:...