ಮುಂದಿನ ವಾರ 2-6 ವರ್ಷದ ಮಕ್ಕಳಿಗೆ ಲಸಿಕೆ ಪ್ರಯೋಗ

Date:

ಭಾರತೀಯ ಕೊರೊನಾ ಲಸಿಕೆ ಉತ್ಪಾದನಾ ಸಂಸ್ಥೆ ಭಾರತ್ ಬಯೋಟೆಕ್ ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗ ಮುಂದುವರೆಸಿದ್ದು, ಮುಂದಿನ ವಾರ 2-6 ವರ್ಷದ ಮಕ್ಕಳ ಮೇಲೆ ಎರಡನೇ ಡೋಸ್ ಲಸಿಕೆ ಪ್ರಯೋಗಕ್ಕೆ ಮುಂದಾಗಿದೆ. ಈಗಾಗಲೇ ಈ ಮಕ್ಕಳು ಮೊದಲ ಡೋಸ್‌ ಲಸಿಕೆ ಪಡೆದುಕೊಂಡಿದ್ದಾರೆ.

ದೆಹಲಿಯ ಏಮ್ಸ್‌ ನಲ್ಲಿ 6-12 ವರ್ಷದ ಮಕ್ಕಳಿಗೆ ಎರಡನೇ ಡೋಸ್ ಲಸಿಕೆ ಪ್ರಯೋಗ ನಡೆಸಲಾಗಿದೆ. 18 ವರ್ಷದ ಒಳಗಿನವರಿಗೆ ಲಸಿಕೆ ಪ್ರಯೋಗ ನಡೆಯುತ್ತಿರುವ ಕೇಂದ್ರಗಳಲ್ಲಿ ದೆಹಲಿಯ ಏಮ್ಸ್‌ ಕೂಡ ಒಂದಾಗಿದೆ. ಎಲ್ಲಾ ವಯೋಮಾನದ ಮಕ್ಕಳ ಮೇಲೆ ಲಸಿಕೆಗಳ ಪ್ರಯೋಗ ಪೂರ್ಣಗೊಂಡ ತಿಂಗಳ ನಂತರ ಫಲಿತಾಂಶ ನೀಡಲಾಗುವುದು ಎಂದು ತಿಳಿಸಿದೆ.

Share post:

Subscribe

spot_imgspot_img

Popular

More like this
Related

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ

ಸಕ್ಕರೆ ಕಾರ್ಖಾನೆಗಳಿಂದ ವಿದ್ಯುತ್ ಖರೀದಿ ಒಪ್ಪಂದಕ್ಕೆ ಮನವಿ: ಸಚಿವ ಶಿವಾನಂದ ಪಾಟೀಲ ಬೆಂಗಳೂರು,...

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ

ಶ್ರೀಲಂಕಾ ನ್ಯಾಯಮೂರ್ತಿ ಅರ್ಜಿ: ಗೂಗಲ್, ಕೇಂದ್ರ ಸರ್ಕಾರದಿಂದ ಆಕ್ಷೇಪ: ವಿಚಾರಣೆ ಮುಂದೂಡಿಕೆ ಬೆಂಗಳೂರು:...

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ಲವಂಗ ತಿಂದರೆ ಏನು ಆಗುತ್ತದೆ? ಇಲ್ಲಿದೆ ಸಂಪೂರ್ಣ ಮಾಹಿತಿ ಪ್ರಾಚೀನ...