ಮುಂದಿನ 3 ದಿನ ಈ ಜಿಲ್ಲೆಗಳಲ್ಲಿ ಭಾರೀ ಮಳೆ!

Date:

ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ 3 ದಿನಗಳ ಕಾಲ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಬೆಂಗಳೂರು, ಕೊಡಗು, ಮೈಸೂರು, ಮಂಗಳೂರು, ಬೆಂಗಳೂರು ಗ್ರಾಮಾಂತರದಲ್ಲಿ ಹೆಚ್ಚು ಮಳೆಯಾಗಲಿದೆ. ರಾಜ್ಯದಲ್ಲಿ ಈ ಸಾಲಿನ ಮುಂಗಾರು ಮಳೆ ಇಂದಿನಿಂದ ರಾಜ್ಯಾದ್ಯಂತ ತೀವ್ರವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜೂನ್​ ನಿಂದ ಸೆಪ್ಟೆಂಬರ್​ ವರೆಗಿನ ನಾಲ್ಕು ತಿಂಗಳ ಮುಂಗಾರು ಸಾಲಿನಲ್ಲಿ ಭಾರತದಲ್ಲಿ ಶೇ. 70ರಷ್ಟು ಮಳೆಯಾಗುತ್ತದೆ. ಇದು ಅಕ್ಕಿ, ಸೋಯಾಬೀನ್, ಹತ್ತಿ ಬೆಳೆಗೆ ನಿರ್ಣಾಯಕವಾಗಿರುತ್ತದೆ. ಕಳೆದ ಎರಡು ವರ್ಷಗಳಿಂದ ಇದು ಉತ್ತಮವಾಗಿದೆ. ಕೊವಿಡ್​ ಸೋಂಕು ಕಾಲದಲ್ಲೂ ಕಳೆದ ವರ್ಷ ಉತ್ತಮ ಮಳೆಯಾಗಿ ರೈತಾಪಿ ರ್ಗಕ್ಕೆ ಆಶಾದಾಯಕವಾಗಿತ್ತು. ರೈತರು ಈ ಬಾರಿಯೂ ಇದೇ ನಿರೀಕ್ಷೆಯಲ್ಲಿದ್ದಾರೆ.

 

 

Share post:

Subscribe

spot_imgspot_img

Popular

More like this
Related

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿ

ಬೆಂಗಳೂರು ಬೇಗೂರಿನ ಬಳಿ ಅಗ್ನಿ ಅವಘಡ: ಡಂಪಿಂಗ್ ಯಾರ್ಡ್‌ನಲ್ಲಿ ಬೆಂಕಿಬೆಂಗಳೂರು: ನಗರದ...

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ ಸಿಸಿಬಿಗೆ ದೂರು

ನಟಿ ಕಾರುಣ್ಯ ರಾಮ್ ಗೆ ಶುರುವಾಯ್ತು ಸಾಲಗಾರರ ಕಾಟ: ತಂಗಿ ವಿರುದ್ಧ...

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ ಕಷ್ಟ ತಪ್ಪಿದ್ದಲ್ಲ!

ಇಂದು ಮಕರ ಸಂಕ್ರಾಂತಿ ಸಂಭ್ರಮ: ಅಪ್ಪಿತಪ್ಪಿಯೂ ಈ ಕೆಲಸ ಮಾಡಬೇಡಿ, ವರ್ಷವಿಡೀ...

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..?

ಸಿಎಂ–ಡಿಸಿಎಂ ಜೊತೆ ರಾಹುಲ್ ಗಾಂಧಿ ಮಾತುಕತೆ: ಶರಣು ಪ್ರಕಾಶ್ ಪಾಟೀಲ್ ಹೇಳಿದ್ದೇನು..? ಬೆಂಗಳೂರು:...