No menu items!
12.4 C
Munich
Wednesday, April 29, 2026

ಮುಂದಿನ 4 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ

Must read

ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕ ಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಕೊಡಗು, ಕೋಲಾರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ.

ಕಳೆದ ಎರಡು ದಿನಗಳಲ್ಲಿ ಕರಾವಳಿಯಲ್ಲಿ ಭರ್ಜರಿ ಮಳೆಯಾಗಿದೆ. ಇದರ ಪರಿಣಾಮ ಹತ್ತಕ್ಕೂ ಅಧಿಕ ಮನೆಗಳಿಗೆ ಹಾನಿಯಾಗಿದೆ. ಅಲ್ಲದೆ ವಿದ್ಯುತ್‌ ಕಂಬಗಳು ಮುರಿದು ಬಿದ್ದು ಅಪಾರ ನಷ್ಟವಾಗಿದೆ. ಭತ್ತದ ಕೃಷಿ ಗದ್ದೆಗಳಿಗೆ ನೀರು ನುಗ್ಗಿದ್ದು, ರೈತರಲ್ಲಿ ಭೀತಿ ಮೂಡಿಸಿದೆ.

 

- Advertisement -spot_img

More articles

LEAVE A REPLY

Please enter your comment!
Please enter your name here

- Advertisement -spot_img

Latest article