ರಾಜಕೀಯ ವಲಯದಲ್ಲಿ ಒಬ್ಬರಮೇಲೊಬ್ಬರು ಮಾತನಾಡವುದು ಹೊಸದೇನಲ್ಲ ಅದೆ ರೀತಿಯಲ್ಲಿ ಇದೀಗ ಸಿದ್ದರಾಮಯ್ಯ ಅವರು ಮೋದಿ ಅವರ ವಿರೋಧ ಹೇಳಿಕೆ ನೀಡಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಈಶ್ವರಪ್ಪ ಅವರು ತುಮಕೂರು ಸಿದ್ದಗಂಗಾ ಮಠದಲ್ಲಿ ಪ್ರಧಾನಿ ಮೋದಿ ಕೊಳಕು ರಾಜಕೀಯ ಭಾಷಣ ಮಾಡಿದ್ದಾರೆ. ಸರ್ವರೂ ಗೌರವಿಸುವ ಪವಿತ್ರ ಸ್ಥಳದಲ್ಲಿ ಮೋದಿ ರಾಜಕೀಯ ಮಾತನಾಡಿದ್ದಾರೆ ಎಂದು ಸಿದ್ದರಾಮಯ್ಯ ಟೀಕಿಸಿದ್ದಾರೆ.
ಮುಖ್ಯಮಂತ್ರಿಯಾಗಿದ್ದ ಅವರರಿಗೆ ಹೇಗೆ ಮಾತನಾಡಬೇಕು. ಯಾವ ಪದ ಬಳಸಬೇಕು ಎಂಬ ಜ್ಞಾನವಿಲ್ಲ ಎಂದು ಟೀಕಿಸಿದರು. ಈ ರೀತಿ ಹೇಳಿಕೆ ನೀಡಿರುವುದು ಸರಿಯಲ್ಲ ಒಬ್ಬ ರಾಜಕೀಯ ವಲಯದಲ್ಲಿ ಹೆಸರುಮಾಡಿರುವ ವೆಕ್ತಿ ಈ ರೀತಿ ಒಬ್ಬ ನಾಯಕರ ಬಗ್ಗೆ ಮಾತನಾಡುವುದು ತಪ್ಪು ಎಂದು ರಾಜಕೀಯ ವಲಯದಲ್ಲಿ ಸಿದ್ದರಾಮಯ್ಯ ವಿರುದ್ಧ ಮಾತು ಕೇಳಿ ಬರುತ್ತಿದೆ.