ಮುಸ್ಲಿಮರು ಕಾಂಡೋಮ್’ಗಳನ್ನು ಹೆಚ್ಚಾಗಿ ಬಳಸುತ್ತಾರೆ !

Date:

ಹೈದರಾಬಾದ್: ಮುಸ್ಲಿಮರು ಶೀಘ್ರದಲ್ಲೇ ಬಹುಸಂಖ್ಯಾತರಾಗುತ್ತಾರೆ ಎಂಬ ಭಯವನ್ನು ನರೇಂದ್ರ ಮೋದಿ ಇನ್ನೂ ಹಿಂದೂಗಳಲ್ಲಿ ಹರಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆಲ್ ಇಂಡಿಯಾಮಜ್ಲಿ ಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ ಓವೈಸಿ,
ಮುಸ್ಲಿಮರು ಶೀಘ್ರದಲ್ಲೇ ಬಹುಸಂಖ್ಯಾತರಾಗುತ್ತಾರೆ ಎಂಬ ಭಯವನ್ನು ನರೇಂದ್ರ ಮೋದಿ ಇನ್ನೂ ಹಿಂದೂಗಳಲ್ಲಿ ಹರಡಲು ಪ್ರಯತ್ನಿಸುತ್ತಿದ್ದಾರೆ. ಎಷ್ಟು ದಿನ ಮುಸ್ಲಿಮರ ಬಗ್ಗೆ ಭಯ ಹುಟ್ಟಿಸುತ್ತೀರಿ. ನಮ್ಮ ಧರ್ಮ ಬೇರೆ ಆಗಿರಬಹುದು ಆದರೆ, ನಾವು ಕೂಡ ಈ ದೇಶದ ನಿವಾಸಿಗಳು ಎಂದಿದ್ದಾರೆ.
ಯಾಕೆ ದ್ವೇಷದ ಗೋಡೆ ಕಟ್ಟುತ್ತಿದ್ದೀರಿ?. ಮುಸ್ಲಿಮರು ಹೆಚ್ಚು ಮಕ್ಕಳನ್ನು ಹೊಂದುತ್ತಾರೆ ಎಂಬ ಭಯವನ್ನು ಏಕೆ ಹರಡಲು ಪ್ರಯತ್ನಿಸುತ್ತಿದ್ದೀರಿ? ಮೋದಿ ಸರ್ಕಾರದ ಅಂಕಿ ಅಂಶಗಳ ಪ್ರಕಾರ, ಮುಸ್ಲಿಮರ ಜನಸಂಖ್ಯೆಯ ಬೆಳವಣಿಗೆ ದರ ಕುಸಿದಿದೆ ಎಂದಿದೆ. ಯಾಕೆಂದರೆ ಮುಸ್ಲಿಮರು ಕಾಂಡೋಮ್ಗಳನ್ನು ಹೆಚ್ಚಾಗಿ ಬಳಸುತ್ತಾರೆ. ಇದನ್ನು ಹೇಳಲು ನನಗೆ ಮುಜುಗರವಿಲ್ಲ ಎಂದು ಕಿಡಿಕಾರಿದರು.

Share post:

Subscribe

spot_imgspot_img

Popular

More like this
Related

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ FIR: ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ಮಂಗಳೂರು:...

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ ದಾಳಿ!

ನಡು ರಸ್ತೆಯಲ್ಲೇ ಹಲ್ಲೆ; ಮಾಜಿ ಶಾಸಕ ಬೆಳ್ಳಿ ಪ್ರಕಾಶ್ ಅಳಿಯನ ಮೇಲೆ...

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ

ಕರ್ನಾಟಕದಲ್ಲಿ ವರುಣಾರ್ಭಟ: ಉತ್ತರ ಕನ್ನಡ ಜಿಲ್ಲೆಗೆ ಆರೆಂಜ್ ಅಲರ್ಟ್​ ಘೋಷಣೆ ಬೆಂಗಳೂರು: ರಾಜ್ಯದಾದ್ಯಂತ...

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ!

ಪತಿಯ ಕಿರುಕುಳಕ್ಕೆ ಬೇಸತ್ತು ಮಹಿಳೆ 3ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಯತ್ನ! ಬೆಂಗಳೂರು:...