ಮೂರನೇ ಸಿನಿಮಾಗೆ ಸಜ್ಜಾದ ಧನ್ವೀರ್

Date:

ಬಜಾರ್ ಹೀರೋ ಶೋಕ್ದಾರ್ ಧನ್ವೀರ್ ಗೌಡ ಮೂರನೇ ಸಿನಿಮಾ ಸಜ್ಜಾಗಿದ್ದಾರೆ. ಬಜಾರ್‌ ಸಿನಿಮಾ ಮೂಲಕ ಬಣ್ಣದ ಲೋಕದಲ್ಲಿ ಅದೃಷ್ಟ ಪರೀಕ್ಷೆಗಿಳಿದ ಧ್ವನೀರ್,‌ ಮೊದಲ ಸಿನಿಮಾದಲ್ಲಿಯೇ ಸಕ್ಸಸ್ ಸಿಕ್ಸರ್ ಬಾರಿಸಿದಾಗಿದೆ. ಸದ್ಯ ಬೈ ಟು ಲವ್ ಗೆ ಎದುರು ನೋಡುತ್ತಿರುವ ಧ್ವನೀರ್ ಮೂರನೇ ಸಿನಿಮಾಗೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ.

ಕನ್ನಡ ಮತ್ತು ತೆಲುಗು ಚಿತ್ರಗಳಿಗೆ ಸ್ಕ್ರಿಪ್ಟ್ ರೈಟರ್ ಆಗಿರುವ ಶಂಕರ್ ರಾಮನ್ ಈಗ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ತಮ್ಮ ಸಿನಿಮಾ ಬದುಕಿನ 13 ವರ್ಷದ ಅನುಭವವನ್ನೂ ಈ ಸಿನಿಮಾಗೆ ಧಾರೆ ಎರೆಯುತ್ತಿರುವ ಶಂಕರ್ ರಾಮನ್, ಮಾಫಿಯಾ ಲೋಕದ ಕಥೆ ಜೊತೆ ಆಕ್ಷನ್ ಎಂಟರ್ ಟ್ರೈನರ್ ಸಿನಿಮಾವನ್ನು‌ ಧನ್ವೀರ್ ಗೆ ಸಿದ್ಧಪಡಿಸಿದ್ದಾರೆ.

ಈಕ್ವಿನಾಕ್ಸ್ ಗ್ಲೋಬಲ್ ಎಂಟರ್ಟೈನ್ಮೆಂಟ್ಸ್ ಪ್ರೊಡಕ್ಷನ್ ನಡಿ ಧನ್ವೀರ್ ಮೂರನೇ ಸಿನಿಮಾಗೆ ಚೇತನ್ ಕುಮಾರ್ ಗೌಡ ಬಂಡವಾಳ‌ ಹೂಡಲಿದ್ದು, ಸದ್ಯದಲ್ಲಿಯೇ ಈ ಸಿನಿಮಾದ ಟೈಟಲ್ ಹಾಗೂ ಫಸ್ಟ್ ಲುಕ್ ಅನಾವರಣಗೊಳ್ಳಲಿದೆ.

Share post:

Subscribe

spot_imgspot_img

Popular

More like this
Related

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್!

RSS ಸೇರಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಬ್ರೇಕ್! ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ...

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ ತಂದೆ: ಸಿಎಂ ಸಿದ್ದರಾಮಯ್ಯ

ಹಸಿವಿನ ಸಂಕಟ, ಅನ್ನದ ಮೌಲ್ಯ ನನಗೆ ಗೊತ್ತು: ಅದಕ್ಕೇ ಅನ್ನಭಾಗ್ಯ ಜಾರಿಗೆ...

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ

CM ಸಿದ್ದರಾಮಯ್ಯ ಮತ್ತು ಡಿಸಿಎಂ ಶಿವಕುಮಾರ್ ಮನೆಗಳಿಗೆ ಹುಸಿ ಬಾಂಬ್ ಬೆದರಿಕೆ ಬೆಂಗಳೂರು:...

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ

ಹಾಸನಾಂಬೆ ದೇವಿಯ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ ಹಾಸನ: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು...